75
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲಿಯಲ್ಲಿ ಖಾಲಿ ಇರುವ ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು :-13.05.2026
ರಿಂದ :-30.05.2026 ರವರೆಗೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 08.06.2026.
ಅರ್ಜಿಗಳನ್ನು ಕಮಾಂಡೆಂಟ್ ರವರ ಕಛೇರಿ
ಗೃಹರಕ್ಷಕದಳ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಶೇಷಾದ್ರಿ ರಸ್ತೆ, ಬೆಂಗಳೂರು-560009 ಇಲ್ಲಿ ಉಚಿತವಾಗಿ ಪಡೆಯಬಹುದು.
ಅಥವಾ ಈ ಕೆಳಕಂಡ https://hgcd.karnataka.gov.in 5 https://ksp.karnataka.gov.in ವೆಬ್ ಸೈಟ್ ನ್ನು ವೀಕ್ಷಿಸಬಹುದು.