Wednesday, October 7, 2026
Home ಬೆಂಗಳೂರು ಗ್ರಾಮಾಂತರದೊಡ್ಡಬಳ್ಳಾಪುರದೊಡ್ಡಬಳ್ಳಾಪುರ ನಗರದಲ್ಲಿ ಸೆ.26 ರಂದು ವಿದ್ಯುತ್​ ಸ್ಥಗಿತ

ದೊಡ್ಡಬಳ್ಳಾಪುರ ನಗರದಲ್ಲಿ ಸೆ.26 ರಂದು ವಿದ್ಯುತ್​ ಸ್ಥಗಿತ

by Raghavendra H A
0 comments

ದೊಡ್ಡಬಳ್ಳಾಪುರ ನಗರದ ಪ್ರಮುಖ ಭಾಗಗಳಲ್ಲಿ ಸೆ.26ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ DF1-Local-2 ಫೀಡರ್‌ನ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಈ ಫೀಡರ್‌ನ ಮಾರ್ಗಗಳಲ್ಲಿ ಬೆಳಿಗ್ಗೆ 10:00 ರಿಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ಕೋರ್ಟ್ ರಸ್ತೆ, ಮಾರುತಿನಗರ, ಭಗತ್‌ಸಿಂಗ್ ಸ್ಟೇಡಿಯಂ, ಪೋಸ್ಟ್ ಆಫೀಸ್, ತಾಲ್ಲೂಕು ಆಫೀಸ್ ಸರ್ಕಲ್, ನಗರಸಭೆ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ ಉಂಟಾಗಲಿದೆ. (ಕೊನಯ ಕ್ಷಣದ ಬದಲಾವಣೆ ಹೊರತುಪಡಿಸಿ).

You may also like

Leave a Comment