ದೊಡ್ಡಬಳ್ಳಾಪುರ: ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರ ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿಗಳು ಅಂಗೀಕರಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದ ಅಧ್ಯಕ್ಷೆಯಾಗಿ ಮುಂದುವರಿದು ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿ, ಯಾವುದೇ ಒತ್ತಡಕ್ಕೆ ಮಣಿಯದೆ …
Raghavendra H A
-
-
ಗೃಹಲಕ್ಷ್ಮಿ ಯೋಜನೆಯ ನೂರಾರು ಕೋಟಿ ರು. ಅನರ್ಹರ ಖಾತೆಗೆ ಹೋಗಿದೆ. ಈ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಮರು ಅರ್ಜಿ ಆಹ್ವಾನಿಸುತ್ತಿದ್ದು, ಇದೇ ರೀತಿ ‘ಗೃಹ ಜ್ಯೋತಿ’ ದುರ್ಬಳಕೆ ತಡೆಯಲು ಮತ್ತೊಮ್ಮೆ …
-
ಅಪರಾಧ ಸುದ್ದಿದೊಡ್ಡಬಳ್ಳಾಪುರ
ದೊಡ್ಡಬಳ್ಳಾಪುರ; ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ಸಾವು, ಜಮೀನು ಮಾಲೀಕನ ವಿರುದ್ದ ಎಫ್ ಐಆರ್ ದಾಖಲು
ದೊಡ್ಡಬಳ್ಳಾಪುರ; ತಾಲ್ಲೂಕು ತೊಗರೀಘಟ್ಟ ಗ್ರಾಮದಲ್ಲಿನ ಕೃಷಿಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಧಾರುಣ ಘಟನೆ ಇಂದು ನಡೆದಿದೆ. ಶನಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮೃತರನ್ನು ಸವಿತಾ …
-
ದೊಡ್ಡಬಳ್ಳಾಪುರ: 6 ಕೆಜಿ 126 ಗ್ರಾಂ ಒಣ ಗಾಂಜಾವನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಆರೋಪದಡಿ ಯುವಕನೊಬ್ಬನನ್ನು ದೊಡ್ಡಬಳ್ಳಾಪುರ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉತ್ತರಪ್ರದೇಶ ಮುರಾಬಾದ್ ಮೂಲದ 23 ವರ್ಷದ ಮುಷರಫ್ …
-
ದೊಡ್ಡಬಳ್ಳಾಪುರ; ಮಾಜಿ ಶಾಸಕ, ಹಿರಿಯ ರಾಜಕಾರಣಿ ಆರ್.ಜಿ ವೆಂಕಟಚಲಯ್ಯ ರವರು ಇಂದು ಮುಂಜಾನೆ ವಯೋಸಹಜ ಕಾಯಿಲೆಯಿಂದ ಕೊನೆ ಉಸಿರೆಳೆದಿದ್ದಾರೆ. ಮೃತರಿಗೆ 90ವರ್ಷ ವಯಸ್ಸಾಗಿತ್ತು, ಮೃತರ ಅಂತ್ಯಕ್ರಿಯೆಗೂ ಮುನ್ನ ಇವರ ಪಾರ್ಥಿವ …
-
ಅಪರಾಧ ಸುದ್ದಿದೇವನಹಳ್ಳಿ,
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 3.75ಕೋಟಿ ಮೌಲ್ಯದ 10.20 ಕೆ.ಜಿ ಗಾಂಜಾ ಅಕ್ರಮ ಸಾಗಾಟ, ವಶಕ್ಕೆ ಪಡೆದ ಅಧಿಕಾರಿಗಳು
ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಣೆ ಮಾಡುತ್ತಿದ್ದ ₹3.57 ಕೋಟಿ ಮೌಲ್ಯದ 10.20 ಕೆ.ಜಿ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಎನ್ಡಿಪಿಎಸ್ ಕಾಯ್ದೆ …
-
ಸಿಎಂ ಡಿ.ಕೆ.ಶಿವಕುಮಾರ್ ಅವರ ಮನೆಯ ಬಳಿ ಮೂರು ನಿಂಬೆಹಣ್ಣು ಹಾಗೂ ನಾಟಿ ಕೋಳಿಯ ಕತ್ತು ಕೊಯ್ದು ಹಾಕಿರುವುದು ಭಾನುವಾರ ಮಧ್ಯಾಹ್ನ ಪತ್ತೆಯಾಗಿತ್ತು ವಾಮಾಚಾರ ನಡೆಸಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಮುಖ್ಯಮಂತ್ರಿ …
-
Uncategorizedದೊಡ್ಡಬಳ್ಳಾಪುರ
ದೊಡ್ಡಬಳ್ಳಾಪುರ; ಸಮಯಕ್ಕೆ ಬಾರದ ಸಾರಿಗೆ ಬಸ್, ವಿದ್ಯಾರ್ಥಿಗಳ ಪರದಾಟ, ಬಸ್ ತಡೆದು ಪ್ರತಿಭಟನೆ
ದೊಡ್ಡಬಳ್ಳಾಪುರ; ಮತ್ತೆ ಮುಂದುವರೆದ ಬಸ್ ಸಮಸ್ಯೆ ವಿದ್ಯಾರ್ಥಿಗಳ ಪರದಾಟ, ಶಾಲಾ ಕಾಲೇಜುಗಳಿಗೆ ಹೋಗಲು ಬಸ್ ಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳು ಸಾರಿಗೆ ಬಸ್ ಗಳು ಸಮಯಕ್ಕೆ ಅರಿಯಾಗಿ ಬಾರದ ಹಿನ್ನೆಲೆ ವಿದ್ಯಾರ್ಥಿಗಳು …
-
ಮುಂಗಾರು ಆರಂಭದ ಮುನ್ಸೂಚನೆಯಾಗಿ ಕೇರಳದಾದ್ಯಂತ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು ವಿವಿಧ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ …
-
ದೊಡ್ಡಬಳ್ಳಾಪುರ: ಪ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು ಚೈತನ್ಯನಗರ ನಿವಾಸಿ ಮೀನಾಕ್ಷಿ ಎಂ ಎಂದು ಗುರುತಿಸಲಾಗಿದೆ. ಮೇ 22ರಂದು …