ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಐತಿಹಾಸಿಕ ಮಹತ್ವವನ್ನು ಪಡೆದಿರುವ ಹೊಸಕೋಟೆ ಶ್ರೀ ಅವಿಮುಕೇಶ್ವರಸ್ವಾಮಿ ಬ್ರಹ್ಮರಥೋತ್ಸವ ಶುಕ್ರವಾರ ಸಹಸ್ರಾರು ಸಂಖ್ಯೆ ಭಕ್ತ ಸಮೂಹದ ನಡುವೆ ಅದ್ಧೂರಿಯಾಗಿ ನಡೆಯಿತು. ಬೆಂಡಿಗಾನಹಳ್ಳಿ ಕುಟುಂಬದಿಂದ ನೂತನವಾಗಿ ನಿರ್ಮಿಸಿದ …
Category:
ಹೊಸಕೋಟೆ
-
-
ಬೆಂಗಳೂರು ಗ್ರಾಮಾಂತರದೇವನಹಳ್ಳಿ,ದೊಡ್ಡಬಳ್ಳಾಪುರವಿಜಯಪುರಹೊಸಕೋಟೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ,ಶೇಕಡ 95.62 ರಷ್ಟು ಫಲಿತಾಂಶ
by Dharmarajuby Dharmarajuಬೆಂ. ಗ್ರಾ. ಜಿಲ್ಲೆ: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ ಹನ್ನೊಂದನೇ ಸ್ಥಾನ …
-
ಬೆಂಗಳೂರು ಗ್ರಾಮಾಂತರಹೊಸಕೋಟೆ
ತಾವರೆಕೆರೆ ರಾಮೇಶ್ವರ: ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ:ಸಿಎಂ ಸಿದ್ದರಾಮಯ್ಯ
by Dharmarajuby Dharmarajuಹೊಸಕೋಟೆ ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ ಕೆಲಸ ಮಾಡಲು ಸಾಧ್ಯವಾಗಿದೆ ಎಂದು ರಾಜ್ಯದ ಮುಖ್ಯಮಂತ್ರಿ …
-
ಬೆಂಗಳೂರು ಗ್ರಾಮಾಂತರಹೊಸಕೋಟೆ
ಹೊಸಕೋಟೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ; ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಮತ್ತು ಸೃಜನಶೀಲತೆ ಬೆಳೆಸಲು ಉತ್ತಮ ವೇದಿಕೆ: ಡಾ. ಅಜಯ್ ಕುಮಾರ್ ಅಳಗೇಶನ
ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆ ಮತ್ತು ಸೃಜನಶೀಲತೆಯನ್ನು ಬೆಳೆಸಲು ‘ವಿಜ್ಞಾನ ವಸ್ತು ಪ್ರದರ್ಶನ’ ಕಾರ್ಯಕ್ರಮ ಅತ್ಯುತ್ತಮ ವೇದಿಕೆ ಎಂದು ಬೆಂಗಳೂರಿನ ಪ್ರತಿಷ್ಠಿತ ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿ ಡಾ. ಅಜಯ್ ಕುಮಾರ್ …