ಆಧ್ಯಾತ್ಮಿಕ ಪ್ರವಚನಗಳನ್ನು ಆಲಿಸುವುದರಿಂದ ಮನುಷ್ಯ ನೆಮ್ಮದಿಯಿಂದ ಬದಕಲು ಸಾಧ್ಯ
ಹಾನಗಲ್ : ಆಧ್ಯಾತ್ಮಿಕ ಪ್ರವಚನಗಳನ್ನು ಆಲಿಸುವುದರಿಂದ ಮನುಷ್ಯ ನೆಮ್ಮದಿಯಿಂದ ಬದಕಲು ಸಾಧ್ಯ ರೋಗ ಮುಕ್ತ ಜೀವನಶೈಲಿ ನಮ್ಮ ಸಂತೋಷದ ಬದುಕಿಗೆ ದಾರಿದೀಪವಾಗಬಲ್ಲದು ಆರೋಗ್ಯ ಮತ್ತು ಸಂತೋಷ ಸಾಧಿಸುವುದು ಮಾತ್ರ ಸಾಧ್ಯ ಎಂದು ಹೋತನಹಳ್ಳಿ ಸಿದ್ಧಾರೂಢ ಮಠದ ಪೂಜ್ಯ ಶ್ರೀ ಶಂಕರಾನಂದ ಮಹಾಸ್ವಾಮಿಗಳು…