Tuesday, May 19, 2026
Home ಬೆಂಗಳೂರು ಗ್ರಾಮಾಂತರದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ನಾಳೆ ವಿದ್ಯುತ್​ ಪೂರೈಕೆ ವ್ಯತ್ಯಯ

ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ನಾಳೆ ವಿದ್ಯುತ್​ ಪೂರೈಕೆ ವ್ಯತ್ಯಯ

ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ನಾಳೆ ವಿದ್ಯುತ್​ ಪೂರೈಕೆ ವ್ಯತ್ಯಯ

by Raghavendra H A
0 comments

ದೊಡ್ಡಬಳ್ಳಾಪುರ: ನಗರ ಉಪವಿಭಾಗದ ವ್ಯಾಪ್ತಿಗೆ ಬರುವ ವಿವಿಧ ಉಪಕೇಂದ್ರಗಳಲ್ಲಿ ಹೊರಹೊಮ್ಮುತ್ತಿರುವ ಫೀಡರ್​ಗಳ ನಿರ್ವಹಣೆ ಕಾರ್ಯದ ಹಿನ್ನೆಲೆ ಏಪ್ರಿಲ್​ 19ರಂದು ಭಾನುವಾರ ನಗರದ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಅಡಚಣೆ ಉಂಟಾಗಲಿದೆ ಎಂದು ಬೆಸ್ಕಾಂ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿಕ್ರಾಸ್​ ವ್ಯಾಪ್ತಿಗೆ ದೊಡ್ಡಬಳ್ಳಾಪುರ ನಗರದ ಗಂಗಾಧರಪುರ, ತಾಲ್ಲೂಕು ಕಚೇರಿ ರಸ್ತೆ, ಡಿಕ್ರಾಸ್​ ಮತ್ತು  ತಾಲ್ಲೂಕಿನ ರಘುನಾಥ ಪುರ ಸ್ಕೌಟ್​ ಕ್ಯಾಂಪ್​ರಸ್ತೆ, ನಾಗದೇನಹಳ್ಳಿ, ಮೋಪುರಹಳ್ಳಿ, ಆದಿನಾರಾಯಣಹೊಸಹಳ್ಳಿ, ಹಮಾಮ್​ ಶಿವಪುರ, ಸೋಣ್ಣಪ್ಪನಹಳ್ಳಿ ಕೋಡಿಹಳ್ಳಿ, ಕೊನಘಟ್ಟ, ಲಿಂಗನಹಳ್ಳಿಗಳಲ್ಲಿ ಏಪ್ರಿಲ್​.19ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 2 ರವರೆಗೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ.

You may also like

Leave a Comment