Tuesday, May 19, 2026
Home ಬೆಂಗಳೂರು ಗ್ರಾಮಾಂತರದೊಡ್ಡಬಳ್ಳಾಪುರದೊಡ್ಡಬಳ್ಳಾಪುರ: SSLC ಪರೀಕ್ಷೆ, ಕನ್ನಡದಲ್ಲಿ 125 ಕ್ಕೆ 125 ಅಂಕ ಪಡೆದ ಸಿಂಚನ

ದೊಡ್ಡಬಳ್ಳಾಪುರ: SSLC ಪರೀಕ್ಷೆ, ಕನ್ನಡದಲ್ಲಿ 125 ಕ್ಕೆ 125 ಅಂಕ ಪಡೆದ ಸಿಂಚನ

by Raghavendra H A
0 comments

ದೊಡ್ಡಬಳ್ಳಾಪುರ: 2025-26 ನೇ ಸಾಲಿನ SSLC ಪರೀಕ್ಷೆಯಲ್ಲಿ ತಾಲ್ಲೂಕಿನ ಸಿಂಚನ.ವೈ ಎಂಬ ವಿದ್ಯಾರ್ಥಿನಿ ಕನ್ನಡ ಭಾಷೆ‌ಯಲ್ಲಿ 125ಕ್ಕೆ 125 ಅಂಕ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ.

ತಾಲ್ಲೂಕಿನ ಕಂಟನಕುಂಟೆಯ ಲಿಟಲ್ ಮಾಸ್ಟರ್ ಶಾಲೆಯ ವಿದ್ಯಾರ್ಥಿನಿಯಾದ ಸಿಂಚನ.ವೈ ಕನ್ನಡ ಮಾತ್ರವಲ್ಲದೇ ತೃತಿಯ ಭಾಷೆ ಹಿಂದಿಯಲ್ಲಿಯೂ ಸಹ 100 ಕ್ಕೆ 100 ಅಂಕ ಪಡೆದಿದ್ದಾರೆ. ಒಟ್ಟು 625 ಕ್ಕೆ 595 ಅಂಕಗಳನ್ನು ಪಡೆದು ಉತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ತೇರ್ಗಡೆಯಾದ ಶಾಲೆಯ ವಿದ್ಯಾರ್ಥಿಗೆ ಶಾಲಾ  ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದೆ.

You may also like

Leave a Comment