Sunday, 8 November 2026 — Prajabharat
BREAKING NEWS
ಬೆಂಗಳೂರು ನಗರ ಶಾಸಕ ಬೈರತಿ ಬಸವರಾಜಗೆ ನಿಂದನೆ ಕೆ ಆರ್ ಪುರದಲ್ಲಿ ಬುಗಿಲೆದ್ದ ಆಕ್ರೋಶ.ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ. ಬೆಂಗಳೂರು ನಗರ ಸಚಿವ ಕೃಷ್ಣಬೈರೇಗೌಡ ಎದುರಲ್ಲೇ ಶಾಸಕ ಬೈರತಿ ಬಸವರಾಜ್-ಮಾಜಿ ಶಾಸಕ ನಾರಾಯಣಸ್ವಾಮಿ ನಡುವೆ ವಾಗ್ವಾದ. ಬೆಂಗಳೂರು ನಗರ ಟ್ರಿಫೆಕ್ಟಾ ಎಸ್ಪ್ಲನೇಡ್‌ನಲ್ಲಿ ಸಂಭ್ರಮದ 71ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ ಬೆಂಗಳೂರು ನಗರ ಕ್ಯಾಪಿಟಲ್ ಅಂತರಾಷ್ಟ್ರೀಯ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ದೇಶ ವಿದೇಶಗಳ ಪರಿಚಯ. ಬೆಂಗಳೂರು ನಗರ ಮೊಸರಿನ ದರ ಲೀಟರ್‌ಗೆ 14 ರೂ. ಹೆಚ್ಚಳ;ನಂದಿನಿ’ ಟೋನ್ಡ್ ಪ್ರತಿ ಲೀಟರ್‌ಗೆ 8 ರೂ. ಹೆಚ್ಚಳ : ಕೆಎಂಎಫ್ ಆದೇಶ ದೊಡ್ಡಬಳ್ಳಾಪುರ 71ನೇ ಕನ್ನಡ ರಾಜ್ಯೋತ್ಸವ ಕಲರವ,ಕನ್ನಡ ಭಾಷೆ, ಸಂಸ್ಕೃತಿ ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯ:ಸಚಿವ ಮುನಿಯಪ್ಪ. ಬೆಂಗಳೂರು ನಗರ ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯ ಮಹತ್ವ ಸಾರಿದ ಬೆಂ.ಪೂರ್ವ ಪಾಲಿಕೆ ಆಯುಕ್ತರು ಡಿ.ಎಸ್. ರಮೇಶ್ ದೇವನಹಳ್ಳಿ, ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ 16 ಸಾಧಕರ ಆಯ್ಕೆ ಬೆಂಗಳೂರು ನಗರ ಶಾಸಕ ಬೈರತಿ ಬಸವರಾಜಗೆ ನಿಂದನೆ ಕೆ ಆರ್ ಪುರದಲ್ಲಿ ಬುಗಿಲೆದ್ದ ಆಕ್ರೋಶ.ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ. ಬೆಂಗಳೂರು ನಗರ ಸಚಿವ ಕೃಷ್ಣಬೈರೇಗೌಡ ಎದುರಲ್ಲೇ ಶಾಸಕ ಬೈರತಿ ಬಸವರಾಜ್-ಮಾಜಿ ಶಾಸಕ ನಾರಾಯಣಸ್ವಾಮಿ ನಡುವೆ ವಾಗ್ವಾದ. ಬೆಂಗಳೂರು ನಗರ ಟ್ರಿಫೆಕ್ಟಾ ಎಸ್ಪ್ಲನೇಡ್‌ನಲ್ಲಿ ಸಂಭ್ರಮದ 71ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ ಬೆಂಗಳೂರು ನಗರ ಕ್ಯಾಪಿಟಲ್ ಅಂತರಾಷ್ಟ್ರೀಯ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ದೇಶ ವಿದೇಶಗಳ ಪರಿಚಯ. ಬೆಂಗಳೂರು ನಗರ ಮೊಸರಿನ ದರ ಲೀಟರ್‌ಗೆ 14 ರೂ. ಹೆಚ್ಚಳ;ನಂದಿನಿ’ ಟೋನ್ಡ್ ಪ್ರತಿ ಲೀಟರ್‌ಗೆ 8 ರೂ. ಹೆಚ್ಚಳ : ಕೆಎಂಎಫ್ ಆದೇಶ ದೊಡ್ಡಬಳ್ಳಾಪುರ 71ನೇ ಕನ್ನಡ ರಾಜ್ಯೋತ್ಸವ ಕಲರವ,ಕನ್ನಡ ಭಾಷೆ, ಸಂಸ್ಕೃತಿ ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯ:ಸಚಿವ ಮುನಿಯಪ್ಪ. ಬೆಂಗಳೂರು ನಗರ ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯ ಮಹತ್ವ ಸಾರಿದ ಬೆಂ.ಪೂರ್ವ ಪಾಲಿಕೆ ಆಯುಕ್ತರು ಡಿ.ಎಸ್. ರಮೇಶ್ ದೇವನಹಳ್ಳಿ, ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ 16 ಸಾಧಕರ ಆಯ್ಕೆ
ದೇವನಹಳ್ಳಿ,

ಜಿಟಿಟಿಸಿ ಕೇಂದ್ರದಲ್ಲಿ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

Dharmaraju
ವರದಿ: Dharmaraju ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು

ಬೆಂ. ಗ್ರಾಮಾಂತರ : ದೇವನಹಳ್ಳಿ ತಾಲ್ಲೂಕು ಚನ್ನರಾಯಪ್ಪಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ) ದಲ್ಲಿ ಅತ್ಯುನ್ನತ ಡಿಪ್ಲೊಮಾ ಕೋರ್ಸ್ ಗಳ ಪ್ರವೇಶಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಟೂಲ್ & ಡೈಮೇಕಿಂಗ್ (DTDM), ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್ (DMCH), ಡಿಪ್ಲೋಮಾ ಇನ್ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ (DEEE), ಡಿಪ್ಲೋಮಾ ಇನ್ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ & ಮಷೀನ್ ಲರ್ನಿಂಗ್ (DAI & ML) ಈ 04 ವಿಭಾಗದ ಡಿಪ್ಲೋಮಾ ಕೋರ್ಸ್ ಗಳು ಲಭ್ಯವಿದೆ.

ಡಿಪ್ಲೊಮಾ ಕೋರ್ಸ್ ಗಳಿಗೆ ಅರ್ಜಿ ಸಲ್ಲಿಸಲು ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆ ಪಾಸಾಗಿರಬೇಕು. ಪಿಯುಸಿ ಮತ್ತು ಐಟಿಐ ಪಾಸಾದ ವಿದ್ಯಾರ್ಥಿಗಳಿಗೆ ಎರಡನೇಯ ವರ್ಷಕ್ಕೆ ನೇರ ಪ್ರವೇಶವಿರುತ್ತದೆ. ಈ ಡಿಪ್ಲೋಮಾ ಕೋರ್ಸ್ ಗಳ ಅವಧಿ 3+1 ವರ್ಷ. ಅರ್ಜಿ ಸಲ್ಲಿಸಲು ಮೇ 10 ಕೊನೆಯ ದಿನವಾಗಿದ್ದು ಅರ್ಜಿಯನ್ನು https://gttc.karnataka.gov.in ವೆಬ್ಸೈಟ್ ಮೂಲಕ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ 9036144417, 9686268737, 9980956422 ಅಥವಾ ಜಿಟಿಟಿಸಿ, ದೇವನಹಳ್ಳಿ ಕಾಲೇಜಿಗೆ ಖುದ್ದಾಗಿ ಭೇಟಿ ನೀಡಬಹುದು ಎಂದು ಜಿಟಿಟಿಸಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಮುಖ್ಯ ಸಂಪಾದಕರು (Chief Editor) ✍️ 310 ಲೇಖನಗಳು

Dharmaraju

Dharmaraju ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment