Tuesday, June 9, 2026
Home ಬೆಂಗಳೂರು ನಗರಕನ್ನಡ ಚಿತ್ರರಂಗದ ನಟ ದಿಲೀಪ್ ರಾಜ್ ನಿಧನ

ಕನ್ನಡ ಚಿತ್ರರಂಗದ ನಟ ದಿಲೀಪ್ ರಾಜ್ ನಿಧನ

by Raghavendra H A
0 comments

ಕನ್ನಡ ಚಿತ್ರರಂಗದ ನಟ ದಿಲೀಪ್ ರಾಜ್ ಅವರು ಇಂದು ಹೃದಯಾಘಾತದಿಂದ ನಿಧನಹೊಂದಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಮತ್ತೊಂದು ದೊಡ್ಡ ಆಘಾತವಾಗಿದ್ದು, ನಟ ಹಾಗೂ ನಿರ್ಮಾಪಕ ನಿಧನರಾಗಿದ್ದಾರೆ. ಇಂದು ಬೆಳಗಿನ ಜಾವ ದಿಲೀಪ್‌ ರಾಜ್‌ ಅವರಿಗೆ ಹೃದಯಾಘಾತ (Heart Attack) ಸಂಭವಿಸಿದ್ದು, ತಕ್ಷಣ ಆಸ್ಪತ್ರೆಗೆ (Hospital) ದಾಖಲಿಸಿದರೂ ಚಿಕಿತ್ಸೆ ಫಲಿಸದೇ ದಿಲೀಪ್‌ ರಾಜ್ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಕನ್ನಡ ಚಿತ್ರರಂಗ ಪ್ರತಿಭಾನ್ವಿತ ನಟ, ನಿರ್ಮಾಪಕನನ್ನು ಕಳೆದುಕೊಂಡಿದೆ.

You may also like

Leave a Comment