Tuesday, June 9, 2026
Home ಬೆಂಗಳೂರು ಗ್ರಾಮಾಂತರದೊಡ್ಡಬಳ್ಳಾಪುರಆಗಸ್ಟ್ 9 ರಂದು ನಂದಿ ಬೆಟ್ಟದಲ್ಲಿ ನಂದಿ ಹಿಲ್ಸ್ ಮಾನ್ಸೂನ್ ರನ್: ನೋಂದಣಿ ಆರಂಭ

ಆಗಸ್ಟ್ 9 ರಂದು ನಂದಿ ಬೆಟ್ಟದಲ್ಲಿ ನಂದಿ ಹಿಲ್ಸ್ ಮಾನ್ಸೂನ್ ರನ್: ನೋಂದಣಿ ಆರಂಭ

by Raghavendra H A
0 comments

ಬೆಂ.ಗ್ರಾ.ಜಿಲ್ಲೆ; ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ದಿವ್ಯಶ್ರೀ ನಂದಿ ಹಿಲ್ಸ್ ಮಾನ್ಸೂನ್ ರನ್-2026 ಎರಡನೇ ಆವೃತ್ತಿಯನ್ನು ಆಗಸ್ಟ್ 9ರಂದು ನಂದಿ ಬೆಟ್ಟದಲ್ಲಿ ಆಯೋಜಿಸಲಾಗುತ್ತಿದೆ.

ನಂದಿ ಹಿಲ್ಸ್ ಮಾನ್ಸೂನ್ ರನ್ ನ ಎರಡನೇ ಆವೃತ್ತಿಯಲ್ಲಿ 10ಕೆ ಮತ್ತು 20ಕೆ (ಮ್ಯಾರಥಾನ್)ಓಟದ ಸ್ಪರ್ಧೆ ಏರ್ಪಡಿಸಲಾಗಿದ್ದು, 18 ವರ್ಷ ಮೇಲ್ಪಟ್ಟವರು ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ.

ಸ್ಪರ್ಧೆಯಲ್ಲಿ ಭಾಗವಹಿಸಲು ಈಗಾಗಲೇ ನೋಂದಣಿ ಆರಂಭವಾಗಿದ್ದು ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಹಾಗೂ ನೊಂದಣಿಗೆ ಲಿಂಕ್ : https://dnmr.co.in/?utm_source=ig&utm_medium=social&utm_content=link_in_bio&fbclid=PAZnRzaARw741leHRuA2FlbQIxMQBzcnRjBmFwcF9pZA8xMjQwMjQ1NzQyODc0MTQAAae3QzdmBL8nc91dcxeuyeLIKTHMQbNzFp5_lkYiN0Tq8pU_6gjRKSDsphtMrg_aem_2kY199kJeFTB6G2HzWOvHQ  ಮೂಲಕ ನೋಂದಣಿ ಮಾಡಿಕೊಂಡು ಭಾಗವಹಿಸಬಹುದಾಗಿದೆ.

You may also like

Leave a Comment