239
ದೊಡ್ಡಬಳ್ಳಾಪುರ ನಗರದ ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F21-KVN Infocity ಫೀಡರ್‌ನಲ್ಲಿ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಈ ಮಾರ್ಗಗಳಲ್ಲಿ ಜೂನ್ 21ರಂದು ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 04:00 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸುವಂತೆ ಬೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
ನಾಗದೇನಹಳ್ಳಿ, ರಘುನಾಥಪುರ, ಮೋಪರಹಳ್ಳಿ, ಆದಿನಾರಾಯಣಹೊಸಹಳ್ಳಿ, ಆದಿನಾರಾಯಣಹೊಸಹಳ್ಳಿ ಫೇಸ್-2 ಕೈಗಾರಿಕಾ ಪ್ರದೇಶ ಹಾಗೂ ಇನ್ ಫೋ ಸಿಟಿ ಸುತ್ತಮುತ್ತಲಿನ ಪ್ರದೇಶಗಳು.