ದೊಡ್ಡಬಳ್ಳಾಪುರ: ನಗರದ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ನಡೆಯುತ್ತಿರುವದರಿಂದ ಇಂದು ಬೆಳಿಗ್ಗೆ 10ರಿಂದ ಸಂಜೆ 6 ವರೆಗೆ ಉಪಕೇಂದ್ರ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ ಎಂದು ಬೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೇಲಿನ ಸ್ಥಗಿತ ಆಗುವ ಪ್ರದೇಶ: ದೊಡ್ಡಬಳ್ಳಾಪುರ ನಗರ ಪ್ರದೇಶದ ಎಲ್ಲಾ ವಾರ್ಡ್ಗಳು, ಕರೇನಹಳ್ಳಿ, ದರ್ಗಾಜೋಗಿಹಳ್ಳಿ, ಕುರುಬರಹಳ್ಳಿ, ಕೊಡಿಗೇಹಳ್ಳಿ, ಪಾಲನಜೋಗಿಹಳ್ಳಿ, ಕುರುಬರಹಳ್ಳಿ ಆಶ್ರಯ ಬಡಾವಣೆ, ತಳಗವಾರ, ಮಾದಗೊಂಡನಹಳ್ಳಿ, ಹಸನ್ನಟ್ಟ, ಕೋಳೂರು, ಕಂಟನಕುಂಟೆ, ಆಳ್ಳಾಲಸಂದ್ರ, ಅಂತರಹಳ್ಳಿ ಗೊಲ್ಲಹಳ್ಳಿ, ನಾಯಕರಾಂಡಹಳ್ಳಿ, ಕೆಳಗಿನ ನಾಯಕರಾಂಡಹಳ್ಳಿ, ವಡ್ಡರಹಳ್ಳಿ, ತಿರುಮಗೊಂಡನಹಳ್ಳಿ, ಗಂಗಸಂದ್ರ, ಪರಮಗೊಂಡನಹಳ್ಳಿ, ಹಾಡೋನಹಳ್ಳಿ, ಎಸ್.ನಾಗೇನಹಳ್ಳಿ. ಮುದ್ದನಾಯಕನಪಾಳ್ಯ, ರಾಮಯ್ಯನಪಾಳ್ಯ, ತೊಗರಿಘಟ್ಟ, ತಿಮ್ಮಸಂದ್ರ, ಪಿಂಡಕೂರು ತಿಮ್ಮನಹಳ್ಳಿ, ರಘುನಾಥಪುರ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಹೀರೆಗುಡ್ಡದಹಳ್ಳಿ, ಕುರುವಿಗೆರೆ, ನಂದಿಮೋರಿ, ರಾಜಘಟ್ಟ ಕಂಚಿಗನಾಳ, ತಿಪ್ಪರು ಮತ್ತು ಸುತ್ತಮುತ್ತಲಿನ ಪ್ರದೇಶಗಳು.