Saturday, July 11, 2026
Home ಬೆಂಗಳೂರು ಗ್ರಾಮಾಂತರದೊಡ್ಡಬಳ್ಳಾಪುರದೊಡ್ಡಬಳ್ಳಾಪುರ; ನಗರದ ಸುತ್ತಲಿನ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ಪೂರೈಕೆ ವ್ಯತ್ಯಯ

ದೊಡ್ಡಬಳ್ಳಾಪುರ; ನಗರದ ಸುತ್ತಲಿನ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ಪೂರೈಕೆ ವ್ಯತ್ಯಯ

by Raghavendra H A
0 comments

ದೊಡ್ಡಬಳ್ಳಾಪುರ ನಗರದಲ್ಲಿ ಜುಲೈ 7ರಂದು ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11 ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ KF17-Jakkasandra, ಫೀಡರ್‌ಗಳಲ್ಲಿ ವಿದ್ಯುತ್ ಕಾಮಗಾರಿಗಳು ನಡೆಯುವುದರಿಂದ ಈ ಫೀಡರ್‌ಗಳ ಮಾರ್ಗದಲ್ಲಿ ಬೆಳಿಗ್ಗೆ 10:00 ಗಂಟೆ ಇಂದ ಮದ್ಯಾಹ್ನ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರಲಿದೆ ಎಂದು ಬೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ಕುರುಬರಹಳ್ಳಿ, ರಾಜೀವ್‌ಗಾಂಧಿ ಬಡಾವಣೆ, ಮಾದಗೊಂಡನಹಳ್ಳಿ, ಕೋಳೂರು, ಹಸನ್‌ಘಟ್ಟ, ತಳಗವಾರ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಹಮಾಮ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

You may also like

Leave a Comment