Thursday, 5 November 2026 — Prajabharat
BREAKING NEWS
ಬೆಂಗಳೂರು ನಗರ ಕ್ಯಾಪಿಟಲ್ ಅಂತರಾಷ್ಟ್ರೀಯ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ದೇಶ ವಿದೇಶಗಳ ಪರಿಚಯ. ಬೆಂಗಳೂರು ನಗರ ಮೊಸರಿನ ದರ ಲೀಟರ್‌ಗೆ 14 ರೂ. ಹೆಚ್ಚಳ;ನಂದಿನಿ’ ಟೋನ್ಡ್ ಪ್ರತಿ ಲೀಟರ್‌ಗೆ 8 ರೂ. ಹೆಚ್ಚಳ : ಕೆಎಂಎಫ್ ಆದೇಶ ದೊಡ್ಡಬಳ್ಳಾಪುರ 71ನೇ ಕನ್ನಡ ರಾಜ್ಯೋತ್ಸವ ಕಲರವ,ಕನ್ನಡ ಭಾಷೆ, ಸಂಸ್ಕೃತಿ ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯ:ಸಚಿವ ಮುನಿಯಪ್ಪ. ಬೆಂಗಳೂರು ನಗರ ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯ ಮಹತ್ವ ಸಾರಿದ ಬೆಂ.ಪೂರ್ವ ಪಾಲಿಕೆ ಆಯುಕ್ತರು ಡಿ.ಎಸ್. ರಮೇಶ್ ದೇವನಹಳ್ಳಿ, ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ 16 ಸಾಧಕರ ಆಯ್ಕೆ ಬೆಂಗಳೂರು ನಗರ ಇ-ಖಾತಾ ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬವಾಗದಂತೆ ಕ್ರಮವಹಿಸಿ: ಆಯುಕ್ತ ಡಿ.ಎಸ್. ರಮೇಶ್ ಬೆಂಗಳೂರು ನಗರ ಅಂಬೇಡ್ಕ‌ರ್ ನಗರ ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಸಂಭ್ರಮ ಬೆಂಗಳೂರು ನಗರ ಕೇಂಬ್ರಿಡ್ಜ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂಜಿನಿಯರಿಂಗ್, ಎಂಸಿಎ, ಎಂಬಿಎ ಮತ್ತು ಎಂಟೆಕ್ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ‌ ಸಮಾರಂಭ. ಬೆಂಗಳೂರು ನಗರ ಕ್ಯಾಪಿಟಲ್ ಅಂತರಾಷ್ಟ್ರೀಯ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ದೇಶ ವಿದೇಶಗಳ ಪರಿಚಯ. ಬೆಂಗಳೂರು ನಗರ ಮೊಸರಿನ ದರ ಲೀಟರ್‌ಗೆ 14 ರೂ. ಹೆಚ್ಚಳ;ನಂದಿನಿ’ ಟೋನ್ಡ್ ಪ್ರತಿ ಲೀಟರ್‌ಗೆ 8 ರೂ. ಹೆಚ್ಚಳ : ಕೆಎಂಎಫ್ ಆದೇಶ ದೊಡ್ಡಬಳ್ಳಾಪುರ 71ನೇ ಕನ್ನಡ ರಾಜ್ಯೋತ್ಸವ ಕಲರವ,ಕನ್ನಡ ಭಾಷೆ, ಸಂಸ್ಕೃತಿ ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯ:ಸಚಿವ ಮುನಿಯಪ್ಪ. ಬೆಂಗಳೂರು ನಗರ ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯ ಮಹತ್ವ ಸಾರಿದ ಬೆಂ.ಪೂರ್ವ ಪಾಲಿಕೆ ಆಯುಕ್ತರು ಡಿ.ಎಸ್. ರಮೇಶ್ ದೇವನಹಳ್ಳಿ, ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ 16 ಸಾಧಕರ ಆಯ್ಕೆ ಬೆಂಗಳೂರು ನಗರ ಇ-ಖಾತಾ ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬವಾಗದಂತೆ ಕ್ರಮವಹಿಸಿ: ಆಯುಕ್ತ ಡಿ.ಎಸ್. ರಮೇಶ್ ಬೆಂಗಳೂರು ನಗರ ಅಂಬೇಡ್ಕ‌ರ್ ನಗರ ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಸಂಭ್ರಮ ಬೆಂಗಳೂರು ನಗರ ಕೇಂಬ್ರಿಡ್ಜ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂಜಿನಿಯರಿಂಗ್, ಎಂಸಿಎ, ಎಂಬಿಎ ಮತ್ತು ಎಂಟೆಕ್ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ‌ ಸಮಾರಂಭ.
ಜಿಲ್ಲಾ‌ಸುದ್ದಿ

ಪತ್ನಿ ಮೇಲಿನ ಕೋಪಕ್ಕೆ 4 ವರ್ಷದ ಮಗುವನ್ನು ನದಿಗೆ ಎಸೆದು ಕೊಲೆಗೈದ ತಂದೆ.

Dharmaraju
ವರದಿ: Dharmaraju ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು

ಕಲಬುರಗಿ: ಪತಿ ಮೇಲಿನ ಕೋಪಕ್ಕೆ ವ್ಯಕ್ತಿಯೊಬ್ಬ 4 ವರ್ಷದ ಮಗುವನ್ನು ನದಿಗೆ ಎಸೆದು ಹತ್ಯೆ ಮಾಡಿದ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಹಸರಗುಂಡಗಿ ಗ್ರಾಮದಲ್ಲಿ ನಡೆದಿದೆ.

ಸೋಮರಾವ್ ಹೂಗಾರ್ ಎಂಬಾತ ಮಗುವನ್ನು ಹತ್ಯೆಗೈದ ಆರೋಪಿ. ಪತ್ನಿ ಕಲ್ಪನಾ ಜೊತೆ ಗಲಾಟೆ ಮಾಡಿಕೊಂಡಿದ್ದ
ಇದೇ ಕೋಪದಲ್ಲಿ ಮಗು ಗುಂಡೇಶ್‌ನನ್ನು ಎತ್ತಿಕೊಂಡು ಆಟವಾಡಿಸುತ್ತಾ ಕರೆದುಕೊಂಡು ಹೋಗಿ ನಾಗರಾಳ ಜಲಾಶಯಕ್ಕೆ ಎಸೆದಿದ್ದಾನೆ.

ಈ ವಿಷಯ ತಿಳಿದ ಬಳಿಕ ಗಂಡನ ವಿರುದ್ಧ ಪತ್ನಿ ಕಲ್ಪನಾ ದೂರು ದಾಖಲಿಸಿದ್ದಾಳೆ. ಬಳಿಕ ಪೊಲೀಸರು ಮಗುವಿನ ಮೃತದೇಹವನ್ನು ಜಲಾಶಯದಿಂದ ಹೊರತೆಗೆದಿದ್ದಾರೆ. ಈ ಕುರಿತು ಚಿಂಚೋಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ

ಮುಖ್ಯ ಸಂಪಾದಕರು (Chief Editor) ✍️ 307 ಲೇಖನಗಳು

Dharmaraju

Dharmaraju ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment