Thursday, 5 November 2026 — Prajabharat
BREAKING NEWS
ಬೆಂಗಳೂರು ನಗರ ಕ್ಯಾಪಿಟಲ್ ಅಂತರಾಷ್ಟ್ರೀಯ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ದೇಶ ವಿದೇಶಗಳ ಪರಿಚಯ. ಬೆಂಗಳೂರು ನಗರ ಮೊಸರಿನ ದರ ಲೀಟರ್‌ಗೆ 14 ರೂ. ಹೆಚ್ಚಳ;ನಂದಿನಿ’ ಟೋನ್ಡ್ ಪ್ರತಿ ಲೀಟರ್‌ಗೆ 8 ರೂ. ಹೆಚ್ಚಳ : ಕೆಎಂಎಫ್ ಆದೇಶ ದೊಡ್ಡಬಳ್ಳಾಪುರ 71ನೇ ಕನ್ನಡ ರಾಜ್ಯೋತ್ಸವ ಕಲರವ,ಕನ್ನಡ ಭಾಷೆ, ಸಂಸ್ಕೃತಿ ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯ:ಸಚಿವ ಮುನಿಯಪ್ಪ. ಬೆಂಗಳೂರು ನಗರ ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯ ಮಹತ್ವ ಸಾರಿದ ಬೆಂ.ಪೂರ್ವ ಪಾಲಿಕೆ ಆಯುಕ್ತರು ಡಿ.ಎಸ್. ರಮೇಶ್ ದೇವನಹಳ್ಳಿ, ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ 16 ಸಾಧಕರ ಆಯ್ಕೆ ಬೆಂಗಳೂರು ನಗರ ಇ-ಖಾತಾ ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬವಾಗದಂತೆ ಕ್ರಮವಹಿಸಿ: ಆಯುಕ್ತ ಡಿ.ಎಸ್. ರಮೇಶ್ ಬೆಂಗಳೂರು ನಗರ ಅಂಬೇಡ್ಕ‌ರ್ ನಗರ ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಸಂಭ್ರಮ ಬೆಂಗಳೂರು ನಗರ ಕೇಂಬ್ರಿಡ್ಜ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂಜಿನಿಯರಿಂಗ್, ಎಂಸಿಎ, ಎಂಬಿಎ ಮತ್ತು ಎಂಟೆಕ್ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ‌ ಸಮಾರಂಭ. ಬೆಂಗಳೂರು ನಗರ ಕ್ಯಾಪಿಟಲ್ ಅಂತರಾಷ್ಟ್ರೀಯ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ದೇಶ ವಿದೇಶಗಳ ಪರಿಚಯ. ಬೆಂಗಳೂರು ನಗರ ಮೊಸರಿನ ದರ ಲೀಟರ್‌ಗೆ 14 ರೂ. ಹೆಚ್ಚಳ;ನಂದಿನಿ’ ಟೋನ್ಡ್ ಪ್ರತಿ ಲೀಟರ್‌ಗೆ 8 ರೂ. ಹೆಚ್ಚಳ : ಕೆಎಂಎಫ್ ಆದೇಶ ದೊಡ್ಡಬಳ್ಳಾಪುರ 71ನೇ ಕನ್ನಡ ರಾಜ್ಯೋತ್ಸವ ಕಲರವ,ಕನ್ನಡ ಭಾಷೆ, ಸಂಸ್ಕೃತಿ ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯ:ಸಚಿವ ಮುನಿಯಪ್ಪ. ಬೆಂಗಳೂರು ನಗರ ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯ ಮಹತ್ವ ಸಾರಿದ ಬೆಂ.ಪೂರ್ವ ಪಾಲಿಕೆ ಆಯುಕ್ತರು ಡಿ.ಎಸ್. ರಮೇಶ್ ದೇವನಹಳ್ಳಿ, ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ 16 ಸಾಧಕರ ಆಯ್ಕೆ ಬೆಂಗಳೂರು ನಗರ ಇ-ಖಾತಾ ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬವಾಗದಂತೆ ಕ್ರಮವಹಿಸಿ: ಆಯುಕ್ತ ಡಿ.ಎಸ್. ರಮೇಶ್ ಬೆಂಗಳೂರು ನಗರ ಅಂಬೇಡ್ಕ‌ರ್ ನಗರ ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಸಂಭ್ರಮ ಬೆಂಗಳೂರು ನಗರ ಕೇಂಬ್ರಿಡ್ಜ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂಜಿನಿಯರಿಂಗ್, ಎಂಸಿಎ, ಎಂಬಿಎ ಮತ್ತು ಎಂಟೆಕ್ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ‌ ಸಮಾರಂಭ.
ಬೆಂಗಳೂರು ನಗರ

ವೈಟ್ ಫೀಲ್ಡ್ ನ ಶ್ರೀ ರಾಧಾಕೃಷ್ಣ ದೇವಾಲದಲ್ಲಿ ವಿಶೇಷಪೂಜೆ

Dharmaraju
ವರದಿ: Dharmaraju ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು
filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:8; brp_del_th:0.0050,0.0001; brp_del_sen:0.1000,0.1000; motionR: 0; delta:null; module: photo;hw-remosaic: false;touch: (-1.0, -1.0);sceneMode: 2621440;cct_value: 0;AI_Scene: (33, 0);aec_lux: 261.42642;aec_lux_index: 0;albedo: ;confidence: ;motionLevel: 0;weatherinfo: null;temperature: 35;

ಮಹದೇವಪುರ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವೈಟ್ ಫೀಲ್ಡ್ ನ ಬೋರ್ ವೆಲ್ ರಸ್ತೆ ಬಳಿಯ ಶ್ರೀ ರಾಧಾಕೃಷ್ಣ ದೇವಾಲದಲ್ಲಿ ರಾಧಾಕೃಷ್ಣ ಸೇವಾ ಮಂದಿರ ವತಿಯಿಂದ ದೇವರಿಗೆ ವಿಶೇಷಪೂಜೆ ಮಾಡಲಾಯಿತು.

ರುಕ್ಕಿಣಿ ಸಮೇತ ರಾಧಾ ಕೃಷ್ಣನಿಗೆ ವಿವಿಧ ಬಗೆಯ ಹೂವು ಗಳಿಂದ ಅಲಂಕರಿಸಲಾಗಿತ್ತು. ವೈಟ್ ಫೀಲ್ಡ್, ರಾಮಗೊಂಡನಹಳ್ಳಿ, ಇಮ್ಮಡಿಹಳ್ಳಿ, ನಲ್ಲೂರಹಳ್ಳಿ, ವರ್ತೂರು, ಹಗದೂರು, ಕಾಡುಗುಡಿ ಸೇರಿದಂತೆ ಸುತ್ತಮುತ್ತಲಿನ ಸಾವಿರಾರು ಭಕ್ತಾದಿಗಳು ದೇವರ ದರ್ಶನ ಪಡೆದು ಪುನಿತರಾದರು. ಬಂದ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.

ರಾಧಾಕೃಷ್ಣ ಸೇವಾ ಮಂದಿರ ಅಧ್ಯಕ್ಷ ರಾಮಗೊಂಡನಹಳ್ಳಿ ಎಂ.ವೇಣುಗೋಪಾಲ್ ಮಾತನಾಡಿ, ಕಳೆದ 17 ನೇ ವರ್ಷದಿಂದ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಆಜರಿಸಲಾಗುತ್ತಿದ್ದು, ಪ್ರತಿವರ್ಷದಂತೆ ಈ ವರ್ಷವು ದೇವರ ದರ್ಶನಕ್ಕಾಗಿ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡಿದ್ದರು, ರಾತ್ರಿ ಹರಿಕಥೆ ಭಜನೆಗೆ ಏರ್ಪಡಿಸಿಲಾಗಿತ್ತು ಎಂದರು. ಹಳೆಯ ದೇವಸ್ಥಾನ ಚಿಕ್ಕದಾಗಿರುವುದರಿಂದ ನೂತನವಾಗಿ ದೇವಾಲಯ ಜೀರ್ಣೋದ್ಧಾರ ಮಾಡಲಾಗುತ್ತಿದ್ದು ಅಯೋಧ್ಯೆ ರಾಮಂದಿರದ ರಾಮಲಲ್ಲಾ ವಿಗ್ರಹದ ಸೃಷ್ಟಿಕರ್ತ ಮೈಸೂರಿನ ಶಿಲ್ಪಿ ಅರುಣ್ ಯೋಗರಾಜ್ ರವರು ಶ್ರೀ ರಾಧಕೃಷ್ಣ ದೇವರ ನೂತನ ವಿಗ್ರಹವನ್ನು ಕೆತ್ತುತ್ತಿದ್ದು ಸಂಪೂರ್ಣವಾಗಿ ಮುಕ್ತಾಯದ ಹಂತದಲ್ಲಿದ್ದು ಮುಂದಿನ ವರ್ಷ ಜನವರಿ ತಿಂಗಳಲ್ಲಿ ದೇವರ ಪ್ರತಿಷ್ಠಾಪನೆ ಮಾಡಿ ನೂತನ ದೇವಸ್ಥಾನದ ಶಂಕುಸ್ಥಾಪನೆ ನೆರವೇರಲಿದೆ ಎಂದರು.

ಈ ಸಂದರ್ಭದಲ್ಲಿ ರಾಧಾಕೃಷ್ಣ ಸೇವಾ ಮಂದಿರ ಅಧ್ಯಕ್ಷ ರಾಮಗೊಂಡನಹಳ್ಳಿ ಎಂ.ವೇಣುಗೋಪಾಲ್,ಶಶಿಕಲಾ ವೇಣುಗೋಪಾಲ್, ಎಸ್.ಪಿ. ಶಂಕರ್, ವಕೀಲರಾದ ವಿಜಿಕುಮಾರ್,ಡಿಪಿಐ ರಾಜಣ್ಣ ವಿ. ತೇಜಸ್ ವೇಣುಗೋಪಾಲ್ ದೇವಸ್ಥಾನದ ಪ್ರದಾನ ಅರ್ಚಕರು ಸೇರಿದಂತೆ ಟ್ರಸ್ಟ್ ಸದಸ್ಯರು ಹಾಗೂ ಭಕ್ತಾದಿಗಳು ಇದ್ದರು.

ಮುಖ್ಯ ಸಂಪಾದಕರು (Chief Editor) ✍️ 307 ಲೇಖನಗಳು

Dharmaraju

Dharmaraju ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment