Thursday, 26 November 2026 — Prajabharat
BREAKING NEWS
Uncategorized ದೊಡ್ಡಬಳ್ಳಾಪುರ: ಇಂದು ದಿನಪೂರ್ತಿ ನಗರ ಹಾಗೂ ತಾಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಬಂದ್  ಬೆಂಗಳೂರು ನಗರ ಕಾಮಗಾರಿ ಗುಣಮಟ್ಟ ಕಾಪಾಡಿ ಎಂದು ಶಾಸಕ ಬೈರತಿ ಬಸವರಾಜ ತಾಕೀತು ಅಪರಾಧ ಸುದ್ದಿ ದೊಡ್ಡಬಳ್ಳಾಪುರ: ಜೆಸಿಬಿ ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ, ಬೈಕ್ ಸವಾರ ಸಾವು ಬೆಂಗಳೂರು ನಗರ ಬೆಂಗಳೂರಿನ‌ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು ಸರ್ಕಾರದ ಗುರಿ: ಸಿಎಂ ಡಿ.ಕೆ ಶಿವಕುಮಾರ್ ಬೆಂಗಳೂರು ನಗರ ಕಾಂಕ್ರೀಟ್ ರಸ್ತೆಗೆ ಚಾಲನೆ ನೀಡಿದ ಶಾಸಕ ಬೈರತಿ ಬಸವರಾಜ. Uncategorized ವೃದ್ದೆಯ ಹೊಟ್ಟೆಯಲ್ಲಿದ್ದ 6ಕೆಜಿ ಗೆಡ್ಡೆ, ಸರ್ಕಾರಿ ವೈದ್ಯೆ ಡಾ.ಅರ್ಚನ ಮತ್ತು ತಂಡದಿಂದ ಯಶಸ್ವಿ ಶಸ್ತ್ರ ಚಿಕಿತ್ಸೆ. ಬೆಂಗಳೂರು ಗ್ರಾಮಾಂತರ ಪ್ರಜಾ ಸೇವೆ ಆಂದೋಲನ ಸಭೆ: ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದು ನಮ್ಮ ಉದ್ದೇಶ: ಸಚಿವ ಕೆ.ಹೆಚ್. ಮುನಿಯಪ್ಪ ಬೆಂಗಳೂರು ನಗರ ಕೇಂಬ್ರಿಡ್ಜ್ ಕಾಲೇಜಿನಲ್ಲಿ ‘ಇನಾರಾ ಹಬ್ಬ’ದ ಸಂಭ್ರಮ Uncategorized ದೊಡ್ಡಬಳ್ಳಾಪುರ: ಇಂದು ದಿನಪೂರ್ತಿ ನಗರ ಹಾಗೂ ತಾಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಬಂದ್  ಬೆಂಗಳೂರು ನಗರ ಕಾಮಗಾರಿ ಗುಣಮಟ್ಟ ಕಾಪಾಡಿ ಎಂದು ಶಾಸಕ ಬೈರತಿ ಬಸವರಾಜ ತಾಕೀತು ಅಪರಾಧ ಸುದ್ದಿ ದೊಡ್ಡಬಳ್ಳಾಪುರ: ಜೆಸಿಬಿ ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ, ಬೈಕ್ ಸವಾರ ಸಾವು ಬೆಂಗಳೂರು ನಗರ ಬೆಂಗಳೂರಿನ‌ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು ಸರ್ಕಾರದ ಗುರಿ: ಸಿಎಂ ಡಿ.ಕೆ ಶಿವಕುಮಾರ್ ಬೆಂಗಳೂರು ನಗರ ಕಾಂಕ್ರೀಟ್ ರಸ್ತೆಗೆ ಚಾಲನೆ ನೀಡಿದ ಶಾಸಕ ಬೈರತಿ ಬಸವರಾಜ. Uncategorized ವೃದ್ದೆಯ ಹೊಟ್ಟೆಯಲ್ಲಿದ್ದ 6ಕೆಜಿ ಗೆಡ್ಡೆ, ಸರ್ಕಾರಿ ವೈದ್ಯೆ ಡಾ.ಅರ್ಚನ ಮತ್ತು ತಂಡದಿಂದ ಯಶಸ್ವಿ ಶಸ್ತ್ರ ಚಿಕಿತ್ಸೆ. ಬೆಂಗಳೂರು ಗ್ರಾಮಾಂತರ ಪ್ರಜಾ ಸೇವೆ ಆಂದೋಲನ ಸಭೆ: ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದು ನಮ್ಮ ಉದ್ದೇಶ: ಸಚಿವ ಕೆ.ಹೆಚ್. ಮುನಿಯಪ್ಪ ಬೆಂಗಳೂರು ನಗರ ಕೇಂಬ್ರಿಡ್ಜ್ ಕಾಲೇಜಿನಲ್ಲಿ ‘ಇನಾರಾ ಹಬ್ಬ’ದ ಸಂಭ್ರಮ
Uncategorized

ದೊಡ್ಡಬಳ್ಳಾಪುರ: ಇಂದು ದಿನಪೂರ್ತಿ ನಗರ ಹಾಗೂ ತಾಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಬಂದ್ 

Raghavendra H A
ವರದಿ: Raghavendra H A ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು

ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ನಗರದ ಹಲವೆಡೆ ಇಂದು ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಸದರಿ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಿರುತ್ತದೆ. ಆದ್ದರಿಂದ ಗ್ರಾಹಕರು ಬೇಕೆಂದು ಬೆಸ್ಕಾಂ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

ವಿದ್ಯುತ್ ಇರುವ ಪ್ರದೇಶಗಳು:

ದೊಡ್ಡಬಳ್ಳಾಪುರ ನಗರದ, ಡಿಕ್ರಾಸ್, ಮುತ್ಸಂದ್ರ, ಟಿ.ಬಿ.ಬಡಾವಣೆ, ಪ್ರಿಯರ್ದಶಿನಿ ಬಡಾವಣೆ, ರೋಜಿಪುರ, ಗಂಗಾಧರಪುರ, ವಿನಾಯಕನಗರ, ಸೋಮೇಶ್ವರ ಬಡಾವಣೆ, ಬಸವೇಶ್ವರನಗರ, ಮಾರುತಿನಗರ, ಕುಂಭಾರಪೇಟೆ, ದರ್ಜಿಪೇಟೆ, ಗಾಣಿಗರಪೇಟೆ, ವಡ್ಡರಪೇಟೆ, ದೇಶದಪೇಟೆ, ಸಿನಿಮಾ ರಸ್ತೆ, ಹಳೇಬಸ್ ನಿಲ್ದಾಣ, ಕಛೇರಿಪಾಳ್ಯ, ಇಸ್ಲಾಂಪುರ, ಕಲ್ಲುಪೇಟೆ, ತ್ಯಾಗರಾಜನಗರ, ದೇವರಾಜನಗರ, ಶಾಂತಿನಗರ, ಕರೇನಹಳ್ಳಿ, ದರ್ಗಾಜೋಗಿಹಳ್ಳಿ, ಕುರುಬರಹಳ್ಳಿ, ಕೊಡಿಗೇಹಳ್ಳಿ, ಪಾಲನಜೋಗಿಹಳ್ಳಿ, ಕುರುಬರಹಳ್ಳಿ ಆಶ್ರಯ ಬಡಾವಣೆ, ತಳಗವಾರ ಮಾದಗೊಂಡನಹಳ್ಳಿ, ಹಸನ್‌ಘಟ್ಟ, ಕೋಳೂರು, ಕಂಟನಕುಂಟೆ, ಆಳ್ಳಾಲಸಂದ್ರ, ಅಂತರಹಳ್ಳಿ ಗೊಲ್ಲಹಳ್ಳಿ, ಮೇಲಿನ ನಾಯಕರಾಂಡಹಳ್ಳಿ, ಕೆಳಗಿನ ನಾಯಕರಾಂಡಹಳ್ಳಿ, ವಡ್ಡರಹಳ್ಳಿ, ತಿರುಮಗೊಂಡನಹಳ್ಳಿ, ಗಂಗಸಂದ್ರ, ಪೆರಮಗೊಂಡನಹಳ್ಳಿ, ಹಾಡೋನಹಳ್ಳಿ, ಎಸ್.ನಾಗೇನಹಳ್ಳಿ, ಮುದ್ದನಾಯಕನಪಾಳ್ಯ, ರಾಮಯ್ಯನಪಾಳ್ಯ, ತೊಗರಿಘಟ್ಟ, ಗಡ್ಡಂಬಚ್ಚಹಳ್ಳಿ, ತಿಮ್ಮಸಂದ್ರ, ಜಯನಗರ, ಪಿಂಡಕೂರು ತಿಮ್ಮನಹಳ್ಳಿ, ರಘುನಾಥಪುರ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಹೀರೆಗುಡ್ಡದಹಳ್ಳಿ, ಕುರುವಿಗೆರೆ, ನಂದಿಮೋರಿ, ರಾಜಘಟ್ಟ, ಕಂಚಿಗನಾಳ, ದಾಸಗೊಂಡನಹಳ್ಳಿ, ಗಂಡರಾಜಪುರ, ಅಂಚರಹಳ್ಳಿ, ಬೀಡಿಕೆರೆ, ಹಮಾಮ್, ಶಿವಪುರ, ಸೊಣ್ಣಪ್ಪನಹಳ್ಳಿ, ಕೋಡಿಹಳ್ಳಿ, ಕೋನಘಟ್ಟ, ಲಿಂಗನಹಳ್ಳಿ, ಕಮಲೂರು, ನೆಲ್ಲುಕುಂಟೆ, ನಾಗಶೆಟ್ಟಿಹಳ್ಳಿ, ಮಜರಾಹೊಸಹಳ್ಳಿ, ಶಿರವಾರ, ಮೆಣಸಿ, ಅಣಗಲಪುರ, ನೇರಳೆಘಟ್ಟ ಹೊನ್ನಾಘಟ್ಟ, ಕೆಸ್ತೂರು, ಹಣಬೆ, ಮರಳೇನಹಳ್ಳಿ, ಶ್ರೀನಿವಾಸಪುರ, ಸೋಮಶೆಟ್ಟಹಳ್ಳಿ, ಕಲ್ಲುದೇವನಹಳ್ಳಿ, ಶಿರವಾರ, ತಿಷ್ಟೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಮುಖ್ಯ ಸಂಪಾದಕರು (Chief Editor) ✍️ 86 ಲೇಖನಗಳು

Raghavendra H A

Raghavendra H A ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment