ಖ್ಯಾತ ಪತ್ರಕರ್ತ ಪಿ.ಲಂಕೇಶ್ ಪತ್ನಿ, ಹಿರಿಯ ಲೇಖಕಿ ‘ಇಂದಿರಾ ಲಂಕೇಶ್’ ಇನ್ನಿಲ್ಲ
ಬೆಂಗಳೂರು: ಖ್ಯಾತ ಸಾಹಿತಿ, ಪತ್ರಕರ್ತ ಹಾಗೂ ಚಲನಚಿತ್ರ ನಿರ್ದೇಶಕ ಪಿ.ಲಂಕೇಶ್ ಅವರ ಪತ್ನಿ, ಹಿರಿಯ ಲೇಖಕಿ ಇಂದಿರಾ ಲಂಕೇಶ್ ಅವರು 84ನೇ ವಯಸ್ಸಿನಲ್ಲಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. ಖ್ಯಾತ ಸಾಹಿತಿ ಪಿ.…