ದೊಡ್ಡಬಳ್ಳಾಪುರ; ಸಮಯಕ್ಕೆ ಬಾರದ ಸಾರಿಗೆ ಬಸ್, ವಿದ್ಯಾರ್ಥಿಗಳ ಪರದಾಟ, ಬಸ್ ತಡೆದು ಪ್ರತಿಭಟನೆ
ದೊಡ್ಡಬಳ್ಳಾಪುರ; ಮತ್ತೆ ಮುಂದುವರೆದ ಬಸ್ ಸಮಸ್ಯೆ ವಿದ್ಯಾರ್ಥಿಗಳ ಪರದಾಟ, ಶಾಲಾ ಕಾಲೇಜುಗಳಿಗೆ ಹೋಗಲು ಬಸ್ ಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳು ಸಾರಿಗೆ ಬಸ್ ಗಳು ಸಮಯಕ್ಕೆ ಅರಿಯಾಗಿ ಬಾರದ ಹಿನ್ನೆಲೆ ವಿದ್ಯಾರ್ಥಿಗಳು ಬಸ್ ತಡೆದು ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ. ತಾಲ್ಲೂಕಿನ…