ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಜಯಭೇರಿ : ಗೆದ್ದು ಬೀಗಿದ ‘ಕೈ’ ಅಭ್ಯರ್ಥಿ ಸಮರ್ಥ್ ಶಾಮನೂರು
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ದಾವಣಗೆರೆಯಲ್ಲಿ ಶಾಮನೂರು ಕುಟುಂಬದ ಹಿಡಿತ ಮತ್ತೊಮ್ಮೆ ಸಾಬೀತಾಗಿದೆ. ಬಿಜೆಪಿಯ ಶ್ರೀನಿವಾಸ ದಾಸಕರಿಯಪ್ಪ ಅವರನ್ನು 4873 ಮತಗಳ…