Friday, 30 October 2026 — Prajabharat
BREAKING NEWS
ಹೊಸಕೋಟೆ ಹೊಸಕೋಟೆ ಸುತ್ತಮುತ್ತ ನಾಳೆ ವಿದ್ಯುತ್ ಸ್ಥಗಿತ. ದೊಡ್ಡಬಳ್ಳಾಪುರ ದೊಡ್ಡಬಳ್ಳಾಪುರ ಮುಂದಿನ ಎರಡು ದಿನಗಳ ಕಾಲ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸ್ಥಗಿತ ಬೆಂಗಳೂರು ನಗರ ಕಾಂಕ್ರೀಟ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಶಾಸಕ ಬೈರತಿ ಬಸವರಾಜ ಚಾಲನೆ. ಬೆಂಗಳೂರು ನಗರ ಅಪ್ಪು ನಮ್ಮನ್ನು ಅಗಲಿ ಇಂದಿಗೆ ಐದು ವರ್ಷ.. ಪುಣ್ಯಸ್ಮರಣೆ : ಸಮಾಧಿ ಬಳಿ ಹರಿದುಬಂದ ಜನಸಾಗರ. ಬೆಂಗಳೂರು ನಗರ ರೇಣುಕಾಸ್ವಾಮಿ ಕೊಲೆ ಕೇಸಿಗೆ ಬಿಗ್ ಟ್ವಿಸ್ಟ್: ಶೆಡ್ ಬಳಿ ದರ್ಶನ್, ಪವಿತ್ರಾ ಗೌಡ ಬಂದಿರಲಿಲ್ಲ; ಉಲ್ಟಾ ಹೊಡೆದ ಐ ವಿಟ್ನೆಸ್‌ ಪುನೀತ್. ಬೆಂಗಳೂರು ನಗರ ವಾರ್ಡ್ ಒನ್’ ಅಭಿಯಾನದಡಿ ಮಾದರಿ ವಾರ್ಡ್ ರೂಪಿಸಲು ಅಗತ್ಯ ಕ್ರಮ ಕೈಗೊಳ್ಳಿ: ಆಯುಕ್ತ ಡಿ.ಎಸ್. ರಮೇಶ್ ದೇವನಹಳ್ಳಿ, ಬೆಂ. ಗ್ರಾ. ಜಿಲ್ಲೆಯಲ್ಲಿ 8,04,534 ಮತದಾರರು,ಮಹಿಳಾ ಮತದಾರರೆ ಹೆಚ್ಚು: ಅರ್ಹ ಮತದಾರರನ್ನು ಕೈಬಿಟ್ಟಿಲ್ಲ ಡಿಸಿ ಅನುರಾಧ ಸ್ಪಷ್ಟನೆ. ಬೆಂಗಳೂರು ನಗರ ಬಾಬುಸಾಪಾಳ್ಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಸಂಭ್ರಮ, ಪೌರಕಾರ್ಮಿಕರಿಗೆ ಹಾಗೂ ಸಮಾಜದ ಅಭಿವೃದ್ಧಿಗೆ ಶ್ರಮಿಸಿದ ನಾಯಕರಿಗೆ ಸನ್ಮಾನ ಹೊಸಕೋಟೆ ಹೊಸಕೋಟೆ ಸುತ್ತಮುತ್ತ ನಾಳೆ ವಿದ್ಯುತ್ ಸ್ಥಗಿತ. ದೊಡ್ಡಬಳ್ಳಾಪುರ ದೊಡ್ಡಬಳ್ಳಾಪುರ ಮುಂದಿನ ಎರಡು ದಿನಗಳ ಕಾಲ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸ್ಥಗಿತ ಬೆಂಗಳೂರು ನಗರ ಕಾಂಕ್ರೀಟ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಶಾಸಕ ಬೈರತಿ ಬಸವರಾಜ ಚಾಲನೆ. ಬೆಂಗಳೂರು ನಗರ ಅಪ್ಪು ನಮ್ಮನ್ನು ಅಗಲಿ ಇಂದಿಗೆ ಐದು ವರ್ಷ.. ಪುಣ್ಯಸ್ಮರಣೆ : ಸಮಾಧಿ ಬಳಿ ಹರಿದುಬಂದ ಜನಸಾಗರ. ಬೆಂಗಳೂರು ನಗರ ರೇಣುಕಾಸ್ವಾಮಿ ಕೊಲೆ ಕೇಸಿಗೆ ಬಿಗ್ ಟ್ವಿಸ್ಟ್: ಶೆಡ್ ಬಳಿ ದರ್ಶನ್, ಪವಿತ್ರಾ ಗೌಡ ಬಂದಿರಲಿಲ್ಲ; ಉಲ್ಟಾ ಹೊಡೆದ ಐ ವಿಟ್ನೆಸ್‌ ಪುನೀತ್. ಬೆಂಗಳೂರು ನಗರ ವಾರ್ಡ್ ಒನ್’ ಅಭಿಯಾನದಡಿ ಮಾದರಿ ವಾರ್ಡ್ ರೂಪಿಸಲು ಅಗತ್ಯ ಕ್ರಮ ಕೈಗೊಳ್ಳಿ: ಆಯುಕ್ತ ಡಿ.ಎಸ್. ರಮೇಶ್ ದೇವನಹಳ್ಳಿ, ಬೆಂ. ಗ್ರಾ. ಜಿಲ್ಲೆಯಲ್ಲಿ 8,04,534 ಮತದಾರರು,ಮಹಿಳಾ ಮತದಾರರೆ ಹೆಚ್ಚು: ಅರ್ಹ ಮತದಾರರನ್ನು ಕೈಬಿಟ್ಟಿಲ್ಲ ಡಿಸಿ ಅನುರಾಧ ಸ್ಪಷ್ಟನೆ. ಬೆಂಗಳೂರು ನಗರ ಬಾಬುಸಾಪಾಳ್ಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಸಂಭ್ರಮ, ಪೌರಕಾರ್ಮಿಕರಿಗೆ ಹಾಗೂ ಸಮಾಜದ ಅಭಿವೃದ್ಧಿಗೆ ಶ್ರಮಿಸಿದ ನಾಯಕರಿಗೆ ಸನ್ಮಾನ

Year: 2026

ದೇಶ/ವಿದೇಶ

ಬಂಗಾಳಕೊಲ್ಲಿಯಲ್ಲಿ ಅರ್ನಬ್ ಚಂಡಮಾರುತ’: ಒಡಿಶಾದಲ್ಲಿ ಶಾಲೆಗಳಿಗೆ ರಜೆ

ಹೊಸದಿಲ್ಲಿ: ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡಿರುವ ‘ಅರ್ನಬ್’ ಚಂಡಮಾರುತ ಮಂಗಳವಾರ ಬೆಳಗ್ಗೆ ಅತ್ಯಂತ ತೀವ್ರ ಚಂಡಮಾರುತವಾಗಿ ಬಲಗೊಂಡಿದ್ದು, ಅಕ್ಟೋಬರ್ 28ರ ಬುಧವಾರ ಬೆಳಗ್ಗೆ ಪುದುಚೇರಿಯ ಯಾನಂ ಸಮೀಪ ಭೂಕುಸಿತ ಸಂಭವಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಪೂರ್ವ ಕರಾವಳಿಯ ರಾಜ್ಯಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ.…

ರಾಜಕೀಯ ‌ಸುದ್ದಿ

ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ರಂಗನಾಥ್‌ಗೆ ಜಯಭೇರಿ – ಸತತ 5 ಬಾರಿ ಗೆದ್ದಿದ್ದ ಕಾಂಗ್ರೆಸ್ ನ ಪುಟ್ಟಣ್ಣಗೆ ಸೋಲು.ಶಿಕ್ಷಕರಿಂದ 1,857 ಮತಗಳು ಅಸಿಂಧು.

ಬೆಂಗಳೂರು: : ತೀವ್ರ ಪೈಪೋಟಿಗೆ ಸಾಕ್ಷಿಯಾದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ (Techers constituency) ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಎ.ಪಿ.ರಂಗನಾಥ್ ಜಯಗಳಿಸಿದ್ದಾರೆ. ಮತ ಎಣಿಕೆಯ ಮೊದಲ ಸುತ್ತಿನಲ್ಲಿ 150 ಮತಗಳ ಹಿನ್ನಡೆ ಅನುಭವಿಸಿದ್ದ ಅವರು, ನಂತರದ ಸುತ್ತುಗಳಲ್ಲಿ ಮುನ್ನಡೆ ಸಾಧಿಸಿ ಸುಮಾರು…

ಬೆಂಗಳೂರು ನಗರ

ಹೊಸದಾಗಿ ಡಾಂಬರೀಕರಣಗೊಂಡ ರಸ್ತೆ ಅಗೆಯಲು ಯಾವುದೇ ಕಾರಣಕ್ಕೂ ಅನುಮತಿ ಇಲ್ಲ: ಲೋಖಂಡೆ ಸ್ನೇಹಲ್ ಸುಧಾಕರ್

ಮಹದೇವಪುರ: ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿ, ರಸ್ತೆ ಕುಸಿತ, ರಸ್ತೆ ಗುಂಡಿಗಳ ದುರಸ್ತಿ, ಮಳೆನೀರು ಚರಂಡಿ, ಒಳಚರಂಡಿ ವ್ಯವಸ್ಥೆ, ಮ್ಯಾನ್‌ಹೋಲ್‌ಗಳ ಅಳವಡಿಕೆ ಮತ್ತು ಮ್ಯಾನ್‌ಹೋಲ್‌ಗಳ ಮಟ್ಟ ಸರಿಪಡಿಸುವಿಕೆ ಹಾಗೂ ಜಲಮಂಡಳಿ, ಕೆಪಿಟಿಸಿಎಲ್ ಮತ್ತು ಬೆಸ್ಕಾಂ ಇಲಾಖೆಗೆ ಸಂಬಂಧಿಸಿದ…

ಕ್ರೀಡೆ

35 ಎಸೆತಗಳಲ್ಲಿ ಶತಕ ; ಅಭಿಷೇಕ್ ಅಬ್ಬರಕ್ಕೆ ನ್ಯೂಜಿಲೆಂಡ್ ತತ್ತರ!ನ್ಯೂಜಿಲೆಂಡ್ ನೆಲದಲ್ಲೇ T20 ಸರಣಿ ಗೆದ್ದ ಭಾರತ!

ವೆಲ್ಲಿಂಗ್ಟನ್: ಇಲ್ಲಿ ನಡೆಯುತ್ತಿರುವ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟರ್ ಗಳಾದ ಅಭಿಷೇಕ್ ಶರ್ಮಾ ಹಾಗೂ ವೈಭವ್ ಸೂರ್ಯವಂಶಿ ಅಕ್ಷರಶಃ ನ್ಯೂಜಿಲೆಂಡ್ ಬೌಲರ್ ಗಳಿಗೆ ಚಳಿಜ್ವರ ಬರುವಂತೆ ಮಾಡಿದ್ದಾರೆ. ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 20 ಓವರ್ ಗಳಲ್ಲಿ 3…

ದೊಡ್ಡಬಳ್ಳಾಪುರ

ಜ್ಞಾನವೇ ಮನುಷ್ಯನ ನಿಜವಾದ ಶಕ್ತಿ- ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ

ಬೆಂ.ಗ್ರಾ. ಜಿಲ್ಲೆ:ಯುವಜನರು ಮಹರ್ಷಿ ವಾಲ್ಮೀಕಿ ಅವರ ಜೀವನದಿಂದ ಸ್ಫೂರ್ತಿ ಪಡೆದು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಜ್ಞಾನವೇ ಮನುಷ್ಯನ ನಿಜವಾದ ಶಕ್ತಿ. ಶಿಕ್ಷಣದಿಂದ ವ್ಯಕ್ತಿಯ ಜೀವನ ಮಾತ್ರವಲ್ಲ, ಇಡೀ ಸಮಾಜದ ಅಭಿವೃದ್ಧಿಯೂ ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ತಿಳಿಸಿದರು.…

ಬೆಂಗಳೂರು ನಗರ

ವಾಲ್ಮೀಕಿ ಅವರು ಆದರ್ಶ ಬದುಕಿನ ಸಂದೇಶ ಸಾರಿದ ಮಹಾನ್ ಋಷಿಗಳು: ಶಾಸಕ ಬೈರತಿ ಬಸವರಾಜ

ಕೆ.ಆರ್.ಪುರ: ಮಹರ್ಷಿ ವಾಲ್ಮೀಕಿ ಅವರ ಆದರ್ಶಗಳು ಇಂದಿನ ಸಮಾಜಕ್ಕೂ ದಾರಿದೀಪವಾಗಿವೆ. ಅವರು ಜಗತ್ತಿಗೆ ಸಾರಿದ ಸತ್ಯ, ಧರ್ಮ, ನ್ಯಾಯ ಹಾಗೂ ಮಾನವೀಯತೆಯ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಬೈರತಿ ಬಸವರಾಜ ಅವರು ತಿಳಿಸಿದರು. ಮಹರ್ಷಿ ವಾಲ್ಮೀಕಿ ಅವರು…

ಬೆಂಗಳೂರು ನಗರ

ಈ ಡಿಜಿಟಲ್ ದಸರಾ ಉತ್ಸವಕ್ಕೆ ಚಾಲನೆ.

ಬೆಂಗಳೂರು: ಯುವ ದಸರ ಅಂಗವಾಗಿ ಜಯ ನಗರ ಯುವಪಥದಲ್ಲಿ ಭಾನುವಾರ ಅಣ್ಣಯ್ಯ ಹಾಲ್ ನಲ್ಲಿ ಶಕ್ತಿ ಉತ್ಸವ ಉದ್ಘಾಟನೆಗೊಂಡಿತು. ಪರಮ್ ಹಿಸ್ಟರಿ ಪ್ರಸ್ತುತ ಪಡಿಸುತ್ತಿರುವ ಈ ಡಿಜಿಟಲ್ ದಸರಾ ಉತ್ಸವವನ್ನು ಮೈಸೂರು ರಾಜಮನೆತನದ ಕಾಮಾಕ್ಷಿ ದೇವಿ ವಡೆಯರ್ ಹಾಗೂ ದಾರ್ಶಿಕ ಕುಮಾರಿ…

ಬೆಂಗಳೂರು ನಗರ

ಕರ್ನಾಟಕ ಸೇರಿ 6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಿಸಿ ರಾಷ್ಟ್ರಪತಿ ಆದೇಶ

ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಬಿಜೆಪಿಯ ಹಿರಿಯ ನಾಯಕಿ ಹಾಗೂ ಮಾಜಿ ಸಂಸದೆ ಸುಧಾ ಯಾದವ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೇಮಕ ಮಾಡಿದ್ದಾರೆ. ಇದರೊಂದಿಗೆ ಸುಧಾ ಯಾದವ್ ಅವರು ಕರ್ನಾಟಕದ ಇತಿಹಾಸದಲ್ಲಿ ರಾಜ್ಯಪಾಲ ಹುದ್ದೆಗೇರಿದ ಎರಡನೇ ಮಹಿಳೆ ಎಂಬ…

ಆರೋಗ್ಯ

ಸ್ತುತಿ‌ ಕ್ಲಿನಿಕ್‌ನಲ್ಲಿ‌ ಉಚಿತ ಆರೋಗ್ಯ‌ ಶಿಬಿರ ಶಾಸಕ ಬೈರತಿ ಬಸವರಾಜ ಚಾಲನೆ.

ಕೆಆರ್ ಪುರ: ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಶಾಸಕ ಬೈರತಿ ಬಸವರಾಜ ಅವರು ಹೇಳಿದರು ಬಸವನಪುರ ಮುಖ್ಯರಸ್ತೆಯ ಸ್ತುತಿ ಕ್ಲಿನಿಕರ ಮತ್ತು ಫಿಸಿಯೋ ಕೇರ್ ನಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.…

ಬೆಂಗಳೂರು ನಗರ

ಕರ್ನಾಟಕದಲ್ಲಿ ಹುಲಿಗಳ ಸಂಖ್ಯೆ 700ರ ಗಡಿ ಸಮೀಪ: ಅರಣ್ಯ ಇಲಾಖೆ ಅಂದಾಜು

ಬೆಂಗಳೂರು: ಕರ್ನಾಟಕದಲ್ಲಿ ಹುಲಿಗಳ ಸಂರಕ್ಷಣಾ ಕಾರ್ಯಕ್ಕೆ ದೊಡ್ದ ಮಟ್ಟದ ಫಲ ದೊರೆತಿದ್ದು, ರಾಜ್ಯದಲ್ಲಿ ಹುಲಿಗಳ ಸಂಖ್ಯೆ ಇದೀಗ 700ರ ಗಡಿ ದಾಟಿರಬಹುದು ಎಂದು ರಾಜ್ಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಹಾಗೂ ಮುಖ್ಯ ವನ್ಯಜೀವಿ ಪರಿಪಾಲಕ ಕುಮಾರ್ ಪುಷ್ಕರ್ ಮಾಹಿತಿ…