ರಾಜಧಾನಿ ಮರಣ ಮಳೆಗೆ 7 ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ರಾಜ್ಯ ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರ
ಬೆಂಗಳೂರು: ನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ತಡೆಗೋಡೆ ಕುಸಿದು ಇಬ್ಬರು ಮಕ್ಕಳು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. ನಾಲ್ವರು ಗಾಯಗೊಂಡಿದ್ದು, ಅವರಿಗೆ ಸರ್ಕಾರದಿಂದ ಉಚಿತವಾಗಿ ಚಿಕಿತ್ಸೆ ನೀಡುವ ವ್ಯವಸ್ಥೆಯನ್ನು ಮಾಡಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು. ಮೃತರಾದಂತವರ ಕುಟುಂಬಸ್ಥರಿಗೆ ತಲಾ 5…