ತಾಯಿ ಜೊತೆ ಮಾತನಾಡುತ್ತಿದ್ದಾಗಲೇ ಬ್ರೈನ್ ಸ್ಟ್ರೋಕ್, 25ರ ಯುವ ಟೆಕ್ಕಿ ಸಾವು!
ಬೆಂಗಳೂರು: ಕೆಲಸ ಮುಗಿಸಿ ಮನೆಗೆ ಬಂದು ತಾಯಿಯ ಜೊತೆ ನಗುನಗುತ್ತಾ ಹರಟೆ ಹೊಡೆಯುತ್ತಿದ್ದ ಯುವತಿಯೊಬ್ಬಳು ಕ್ಷಣಾರ್ಧದಲ್ಲಿ ಬ್ರೈನ್ ಸ್ಟ್ರೋಕ್‌ಗೆ ಒಳಗಾಗಿ ಮೃತಪಟ್ಟಿರುವ ದಾರುಣ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಮೃತ ಯುವತಿಯನ್ನು ಶ್ವೇತಾ (25) ಎಂದು ಗುರುತಿಸಲಾಗಿದೆ. ಮೂಲತಃ ಹಾಸನ ಜಿಲ್ಲೆಯವರಾದ…