Friday, 30 October 2026 — Prajabharat
BREAKING NEWS
ಬೆಂಗಳೂರು ನಗರ ವರ್ತೂರು–ಗುಂಜೂರು ಮುಖ್ಯರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ ಮಾಜಿ ಸಚಿವ ಲಿಂಬಾವಳಿ. ಹೊಸಕೋಟೆ ಹೊಸಕೋಟೆ ಸುತ್ತಮುತ್ತ ನಾಳೆ ವಿದ್ಯುತ್ ಸ್ಥಗಿತ. ದೊಡ್ಡಬಳ್ಳಾಪುರ ದೊಡ್ಡಬಳ್ಳಾಪುರ ಮುಂದಿನ ಎರಡು ದಿನಗಳ ಕಾಲ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸ್ಥಗಿತ ಬೆಂಗಳೂರು ನಗರ ಕಾಂಕ್ರೀಟ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಶಾಸಕ ಬೈರತಿ ಬಸವರಾಜ ಚಾಲನೆ. ಬೆಂಗಳೂರು ನಗರ ಅಪ್ಪು ನಮ್ಮನ್ನು ಅಗಲಿ ಇಂದಿಗೆ ಐದು ವರ್ಷ.. ಪುಣ್ಯಸ್ಮರಣೆ : ಸಮಾಧಿ ಬಳಿ ಹರಿದುಬಂದ ಜನಸಾಗರ. ಬೆಂಗಳೂರು ನಗರ ರೇಣುಕಾಸ್ವಾಮಿ ಕೊಲೆ ಕೇಸಿಗೆ ಬಿಗ್ ಟ್ವಿಸ್ಟ್: ಶೆಡ್ ಬಳಿ ದರ್ಶನ್, ಪವಿತ್ರಾ ಗೌಡ ಬಂದಿರಲಿಲ್ಲ; ಉಲ್ಟಾ ಹೊಡೆದ ಐ ವಿಟ್ನೆಸ್‌ ಪುನೀತ್. ಬೆಂಗಳೂರು ನಗರ ವಾರ್ಡ್ ಒನ್’ ಅಭಿಯಾನದಡಿ ಮಾದರಿ ವಾರ್ಡ್ ರೂಪಿಸಲು ಅಗತ್ಯ ಕ್ರಮ ಕೈಗೊಳ್ಳಿ: ಆಯುಕ್ತ ಡಿ.ಎಸ್. ರಮೇಶ್ ದೇವನಹಳ್ಳಿ, ಬೆಂ. ಗ್ರಾ. ಜಿಲ್ಲೆಯಲ್ಲಿ 8,04,534 ಮತದಾರರು,ಮಹಿಳಾ ಮತದಾರರೆ ಹೆಚ್ಚು: ಅರ್ಹ ಮತದಾರರನ್ನು ಕೈಬಿಟ್ಟಿಲ್ಲ ಡಿಸಿ ಅನುರಾಧ ಸ್ಪಷ್ಟನೆ. ಬೆಂಗಳೂರು ನಗರ ವರ್ತೂರು–ಗುಂಜೂರು ಮುಖ್ಯರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ ಮಾಜಿ ಸಚಿವ ಲಿಂಬಾವಳಿ. ಹೊಸಕೋಟೆ ಹೊಸಕೋಟೆ ಸುತ್ತಮುತ್ತ ನಾಳೆ ವಿದ್ಯುತ್ ಸ್ಥಗಿತ. ದೊಡ್ಡಬಳ್ಳಾಪುರ ದೊಡ್ಡಬಳ್ಳಾಪುರ ಮುಂದಿನ ಎರಡು ದಿನಗಳ ಕಾಲ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸ್ಥಗಿತ ಬೆಂಗಳೂರು ನಗರ ಕಾಂಕ್ರೀಟ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಶಾಸಕ ಬೈರತಿ ಬಸವರಾಜ ಚಾಲನೆ. ಬೆಂಗಳೂರು ನಗರ ಅಪ್ಪು ನಮ್ಮನ್ನು ಅಗಲಿ ಇಂದಿಗೆ ಐದು ವರ್ಷ.. ಪುಣ್ಯಸ್ಮರಣೆ : ಸಮಾಧಿ ಬಳಿ ಹರಿದುಬಂದ ಜನಸಾಗರ. ಬೆಂಗಳೂರು ನಗರ ರೇಣುಕಾಸ್ವಾಮಿ ಕೊಲೆ ಕೇಸಿಗೆ ಬಿಗ್ ಟ್ವಿಸ್ಟ್: ಶೆಡ್ ಬಳಿ ದರ್ಶನ್, ಪವಿತ್ರಾ ಗೌಡ ಬಂದಿರಲಿಲ್ಲ; ಉಲ್ಟಾ ಹೊಡೆದ ಐ ವಿಟ್ನೆಸ್‌ ಪುನೀತ್. ಬೆಂಗಳೂರು ನಗರ ವಾರ್ಡ್ ಒನ್’ ಅಭಿಯಾನದಡಿ ಮಾದರಿ ವಾರ್ಡ್ ರೂಪಿಸಲು ಅಗತ್ಯ ಕ್ರಮ ಕೈಗೊಳ್ಳಿ: ಆಯುಕ್ತ ಡಿ.ಎಸ್. ರಮೇಶ್ ದೇವನಹಳ್ಳಿ, ಬೆಂ. ಗ್ರಾ. ಜಿಲ್ಲೆಯಲ್ಲಿ 8,04,534 ಮತದಾರರು,ಮಹಿಳಾ ಮತದಾರರೆ ಹೆಚ್ಚು: ಅರ್ಹ ಮತದಾರರನ್ನು ಕೈಬಿಟ್ಟಿಲ್ಲ ಡಿಸಿ ಅನುರಾಧ ಸ್ಪಷ್ಟನೆ.

Year: 2026

ದೇವನಹಳ್ಳಿ,

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ,ಶೇಕಡ 95.62 ರಷ್ಟು ಫಲಿತಾಂಶ

ಬೆಂ. ಗ್ರಾ. ಜಿಲ್ಲೆ: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ ಹನ್ನೊಂದನೇ ಸ್ಥಾನ ಪಡೆದುಕೊಂಡಿದೆ. ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಜಿಲ್ಲೆಯ ಒಟ್ಟು 278…

ಶಿಕ್ಷಣ

ಎಸ್ಎಸ್ಎಲ್ ಸಿ ದಾಖಲೆ ಫಲಿತಾಂಶ:ಇತಿಹಾಸದಲ್ಲಿ ಇದೇ ಮೊದಲಬಾರಿಗೆ ಶೇ.94.10 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ.

ಬೆಂಗಳೂರು: ಬಹುನಿರೀಕ್ಷಿತ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಹಿಂದೆಂದೂ ಬಾರದಂತಹ ಉತ್ತಮ ಫಲಿತಾಂಶ ಪ್ರಕಟವಾಗಿದೆ.ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಇಲಾಖೆಯ ವೆಬ್‌ಸೈಟ್‌ ( https://karresults.nic.in/ ) ನಲ್ಲಿಯೂ ಫಲಿತಾಂಶ ಲಭ್ಯವಿದೆ. ಇತಿಹಾಸದಲ್ಲಿ ಇದೇ ಮೊದಲಬಾರಿಗೆ ಶೇ.94.10 ರಷ್ಟು ಫಲಿತಾಂಶ…

ಶಿಕ್ಷಣ

SSLC Result: 625ಕ್ಕೆ 625 ಅಂಕ ಪಡೆದ ಸಾಧಕರು ಯಾರು ಯಾರು ಗೊತ್ತಾ…!

ಬೆಂಗಳೂರು: 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷಾ ಫಲಿತಾಂಶವು ಹೊಸ ಇತಿಹಾಸ ಬರೆದಿದೆ. ಈ ಬಾರಿ ಕೇವಲ ಒಬ್ಬಿಬ್ಬರಲ್ಲ, ರಾಜ್ಯದ ಹಲವು ಜಿಲ್ಲೆಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ Rank ಹಂಚಿಕೊಂಡಿದ್ದಾರೆ. ಗ್ರಾಮೀಣ ಭಾಗದ…

ಶಿಕ್ಷಣ

SSLC Result:ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ.

ಬೆಂಗಳೂರು: ರಾಜ್ಯದ ಲಕ್ಷಾಂತರ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಕಾಯುತ್ತಿದ್ದ ಫಲಿತಾಂಶಕ್ಕೆ ಅಂತಿಮವಾಗಿ ಮುಹೂರ್ತ ನಿಗದಿಯಾಗಿದೆ. ತೃತೀಯ ಭಾಷೆ (ಹಿಂದಿ) ಅಂಕಗಳ ಹಂಚಿಕೆ ವಿಚಾರವಾಗಿ ಸೃಷ್ಟಿಯಾಗಿದ್ದ ಕಾನೂನು ಗೊಂದಲಗಳಿಗೆ ತೆರೆಬಿದ್ದಿದ್ದು, ಗುರುವಾರ ಮಧ್ಯಾಹ್ನ 12 ಗಂಟೆಗೆ ಅಧಿಕೃತವಾಗಿ ಫಲಿತಾಂಶ ಪ್ರಕಟವಾಗಲಿದೆ. ಕೋರ್ಟ್…

ದೊಡ್ಡಬಳ್ಳಾಪುರ

ದೊಡ್ಡಬಳ್ಳಾಪುರ; ಉಪವಿಭಾಗಾಧಿಕಾರಿ ದುರ್ಗಾಶ್ರೀ ವರ್ಗಾವಣೆ ಮಾಡಿ ಸರ್ಕಾರ ಆದೇಶ!

ದೊಡ್ಡಬಳ್ಳಾಪುರ; ಉಪವಿಭಾಗಾಧಿಕಾರಿ ದುರ್ಗಶ್ರೀ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು ಇವರ ಸ್ಥಳಕ್ಕೆ ಮಂಜುನಾಥ್ ಟಿ.ಆರ್ ಕೆ.ಎ.ಎಸ್ ಅವರನ್ನು ನೇಮಿಸಿದೆ. ಕಳೆದ ಎರಡು ವರ್ಷಗಳಿಂದ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ದುರ್ಗಶ್ರೀ ಕೆ.ಎ.ಎಸ್ (ಕಿರಿಯ ಶ್ರೇಣಿ) ಇವರನ್ನು ಸಿಬ್ಬಂದಿ ಮತ್ತು…

ಅಪರಾಧ ಸುದ್ದಿ

ತಂಗಿ ತಂಗಿ ಎಂದವ ಜೊತೆ ಸ್ನೇಹಿತನ ಹೆಂಡತಿ ಜೊತೆ ಪರಾರಿ : ಮಂಡ್ಯದಲ್ಲಿ ವಿಚಿತ್ರ ಪ್ರೇಮ ಪುರಾಣ!

ಮಂಡ್ಯ: ಪ್ರೀತಿಸಿ ಮದುವೆಯಾದ ಎರಡೇ ವರ್ಷಕ್ಕೆ ಪತ್ನಿಯೊಬ್ಬಳು ತನ್ನ ಗಂಡನಿಗೆ ಕೈ ಕೊಟ್ಟು, ಆತನ ಆಪ್ತ ಸ್ನೇಹಿತನ ಜೊತೆಯೇ ಓಡಿ ಹೋಗಿ ಎರಡನೇ ಮದುವೆಯಾಗಿರುವ ವಿಲಕ್ಷಣ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಬೆಳಕಿಗೆ ಬಂದಿದೆ. ನಡೆದಿದ್ದೇನು? ಬನ್ನಂಗಾಡಿಯ ಆಟೋ ಚಾಲಕ ಸಾಗರ್…

ಬೆಂಗಳೂರು ನಗರ

ರಾಷ್ಟ್ರೀಯ ಜನಗಣತಿ-2027ರ ಗಣತಿದಾರರಾಗಿ ಕಾರ್ಯನಿರ್ವಹಿಸಲು ಆಸಕ್ತಿ ಉಳ್ಳವರಿಗೆ ಸುವರ್ಣ ಅವಕಾಶ: ನೇರ ಸಂದರ್ಶನಕ್ಕೆ ಆಹ್ವಾನ-ಡಿ.ಎಸ್.ರಮೇಶ್

ಮಹದೇವಪುರ: ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಜನಗಣತಿ-2027ರ ಮೊದಲನೇ ಹಂತದ ಕಾರ್ಯವಾದ ಮನೆ ಪಟ್ಟಿ ಮತ್ತು ಮನೆ ಗಣತಿ ಕಾರ್ಯ ಹಾಗೂ ಫೆಬ್ರವರಿ 2027ರಲ್ಲಿನ 2ನೇ ಹಂತದ ಜನಗಣತಿ ಕಾರ್ಯವನ್ನು ಪರಿಣಾಮಕಾರಿಯಾಗಿ ಹಾಗೂ ಕಾಲಮಿತಿಯಲ್ಲಿ ಪೂರ್ಣಗೊಳಿಸುವ ಉದ್ದೇಶ ಹೊಂದಿದ್ದು,…

ಬೆಂಗಳೂರು ನಗರ

ಮುಂಗಾರು ಪೂರ್ವ ಸಿದ್ಧತೆ: ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಕಾಮಗಾರಿಗಳನ್ನ ಶೀಘ್ರವಾಗಿ ಪೂರ್ಣಗೊಳಿಸಲು ಡಿ.ಎಸ್.ರಮೇಶ್ ಸೂಚನೆ

ಮಹದೇವಪುರ: ಬೆಂಗಳೂರು ಪೂರ್ವ ನಗರ ಪಾಲಿಕೆ ಆಯುಕ್ತರಾದ ಡಿ.ಎಸ್. ರಮೇಶ್ ರವರು ಪೂರ್ವ ಮುಂಗಾರು ಮತ್ತು ಮುಂಗಾರು ಮಳೆಯ ಸಂದರ್ಭದಲ್ಲಿ ಪ್ರವಾಹ ಪೀಡಿತವಾಗುವ ಸಾಧ್ಯತೆಯಿರುವ ಪ್ರದೇಶಗಳನ್ನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ವಿವಿಧ ಸ್ಥಳಗಳಲ್ಲಿ ನಡೆಯುತ್ತಿರುವ ಮಳೆ…

ಬೆಂಗಳೂರು ನಗರ

ವಿಜೃಂಭಣೆಯಿಂದ ಜರುಗಿದ ಪಂಚಮುಖಿ ಶ್ರೀ ಗಾಯತ್ರಿ ದೇವಿಯ ಅದ್ದೂರಿ ಬ್ರಹ್ಮರಥೋತ್ಸವ.

ಕೆ.ಆರ್.ಪುರ: ಬಸವನಪುರದ ಗಾಯತ್ರಿ ಬಡಾವಣೆಯ ಶ್ರೀ ಗಾಯತ್ರಿ ಮಹಾ ಸಂಸ್ಥಾನ ದೇವಪುರಿದಲ್ಲಿ ಅದ್ದೂರಿ ಬ್ರಹ್ಮರಥೋತ್ಸವ ಭಕ್ತರ ಸಮ್ಮುಖದಲ್ಲಿ ವೈಭವದಿಂದ ನಡೆಯಿತು. ಗಾಯತ್ರಿ ದೇವಿಯ 32ನೇ ವರ್ಷದ ಬ್ರಹ್ಮರಥೋತ್ಸವವು ಪ್ರತಿವರ್ಷದಂತೆ ಈ ವರ್ಷವು ಅತ್ಯಂತ ವೈಭವದಿಂದ ನಡೆಯಿತು. 11ದಿನಗಳು ನಡೆಯುವ ಈ ಉತ್ಸವದಲ್ಲಿ…

ಜಿಲ್ಲಾ‌ಸುದ್ದಿ

ಹೆತ್ತ ತಾಯಿ ಸತ್ತರೂ ಅಂತ್ಯಕ್ರಿಯೆಗೆ ಬರದ ಮಕ್ಕಳು… ಇದು ಕೇವಲ ಒಂದು ಸುದ್ದಿ ಅಲ್ಲ ನಮ್ಮ ಸಮಾಜದ ಹೃದಯವನ್ನೇ ಕದಿಯುವ ನಿಜವಾದ ಕಹಿ ಘಟನೆ

ಬೆಳಗಾವಿ: ಜಿಲ್ಲೆಯ ಶಾಹೂನಗರದಲ್ಲಿ ನಡೆದ ಈ ಅಮಾನವೀಯ ಘಟನೆ ಮಾನವೀಯತೆಯೇ ಸತ್ತುಹೋಗಿತೇ ಎಂಬ ಪ್ರಶ್ನೆಯನ್ನು ಎಬ್ಬಿಸುತ್ತದೆ ಒಂಬತ್ತು ತಿಂಗಳು ಹೊತ್ತು ಜೀವನವನ್ನೇ ಅರ್ಪಿಸಿ ಬೆಳೆಸಿದ ತಾಯಿಯ ಅಂತಿಮ ಕ್ಷಣದಲ್ಲೂ ಜೊತೆಗಿರಲಿಲ್ಲ ಅಂದರೆ ಅದು ಕೇವಲ ನಿರ್ಲಕ್ಷ್ಯವಲ್ಲ ಮನುಷ್ಯತ್ವದ ಸೋಲು. ತಾಯಿ ಮೃತಪಟ್ಟ…