ಸೆಲ್ಫಿ ಕ್ರೇಜ್‌ಗೆ 3 ಬಾಲಕಿಯರು ಬಲಿ: ನೀರಿನಲ್ಲಿ ಮುಳುಗಿದ ಕೊನೆಕ್ಷಣ ಕ್ಯಾಮರಾದಲ್ಲಿ ಸೆರೆ.!
ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಜಲಪಾತವೊಂದರಲ್ಲಿ ಮೂವರು ಹದಿಹರೆಯದ ಬಾಲಕಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಫೋಟೋ ತೆಗೆಯುತ್ತಿದ್ದಾಗ ಬಂಡೆಯಿಂದ ಆಯತಪ್ಪಿ ನೀರಿಗೆ ಬಿದ್ದು ಈ ದುರಂತ ಸಂಭವಿಸಿದ್ದು, ಅವರ ಕೊನೆಯ ಕ್ಷಣಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ. ಇಲ್ಲಿನ ಹುಕುಂಪೇಟ ಮಂಡಲದ ಬುರ್ಜಾ…