BJP, RSS ವಿಷಕಾರಿ ಹಾವುಗಳಂತೆ, ಅವುಗಳನ್ನು ಹೊಡೆದು ಕೊಲ್ಲಬೇಕು: ಪ್ರಚೋದನಕಾರಿ ಭಾಷಣ ಖರ್ಗೆ ಬಂಧನಕ್ಕೆ ಆಗ್ರಹಿಸಿ ಡಿಜಿ-ಐಜಿಪಿಗೆ ದೂರು
ಅಸ್ಸಾಂ ಚುನಾವಣೆ ಪ್ರಚಾರದ ವೇಳೆ ಬಿಜೆಪಿ ಮತ್ತು ಆರ್ ಎಸ್‌ಎಸ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ದೂರು ದಾಖಲಿಸಿದೆ. ಅಸ್ಸಾಂ ಚುನಾವಣೆ ಪ್ರಚಾರ ರಾಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ‘ನಮಾಜ್ ಮಾಡುವಾಗ ವಿಷ ಸರ್ಪ…