ಸ್ನೇಹಿತನ ಮದುವೆಗೆ ಹೋದಾಗಲೇ: ನದಿ ನೀರಿನಲ್ಲಿ ಮುಳುಗಿ ಐಟಿ ಉದ್ಯೋಗಿ ಸಾವು
ಚಿಕ್ಕಮಗಳೂರು: ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನ ಬನ್ನೂರು ಗ್ರಾಮದ ಬಳಿ ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಐಟಿ ಉದ್ಯೋಗಿಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಗದಗ ಮೂಲದ, ಬೆಂಗಳೂರಿನ ಖಾಸಗಿ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್ (27)…