ತಾಯಿ ಮನೆ ಬಿಟ್ಟು ಹೋದಳೆಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡ ಮಗ..!
ಕೆ.ಆರ್.ಪೇಟೆ: ತಾಯಿ ಮನೆ ಬಿಟ್ಟು ಹೋದಳೆಂದು ಮನನೊಂದು ವಿಷ ಸೇವಿಸಿ ಆತ್ಮ*ತ್ಯೆ ಮಾಡಿಕೊಂಡ ಮಗ. ಮಗನ ಅಂತ್ಯಕ್ರಿಯೆ ಮುಗಿದ ಮರುದಿನವೇ ಕಬ್ಬಿನ ಗದ್ದೆಯಲ್ಲಿ ತಾಯಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಬೂಕಹಳ್ಳಿ ಕೊಪ್ಪಲು ಗ್ರಾಮದಲ್ಲಿ…