ಉಚಿತ ಆರೋಗ್ಯ ತಪಾಸಣೆ ಶಿಬಿರ ಬಡವರಿಗೆ ಅನುಕೂಲ:ಬೈರತಿ ಬಸವರಾಜ್
ಕೆ.ಆರ್. ಪುರ- ಉಚಿತ ತಪಾಸಣೆ, ರೋಗ ಪತ್ತೆಗೆ ಆರೋಗ್ಯ ಶಿಬಿರ ಸಹಕಾರಿಯಾಗಿದೆ ಎಂದು ಶಾಸಕ ಬೈರತಿ ಬಸವರಾಜ ತಿಳಿಸಿದರು. ಎಸ್ ಕೆಎಫ್ ವತಿಯಿಂದ ಕಲ್ಕೆರೆಯಲ್ಲಿ ಹಮ್ಮಿಕೊಂಡಿದ್ದ ಬೃಹತ್ ಆರೋಗ್ಯ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು ಸಾರ್ವಜನಿಕರಲ್ಲಿ ಸಣ್ಣ ಪುಟ್ಟ ರೋಗ ಲಕ್ಷಣಗಳು…