Friday, 30 October 2026 — Prajabharat
BREAKING NEWS
ಹೊಸಕೋಟೆ ಹೊಸಕೋಟೆ ಸುತ್ತಮುತ್ತ ನಾಳೆ ವಿದ್ಯುತ್ ಸ್ಥಗಿತ. ದೊಡ್ಡಬಳ್ಳಾಪುರ ದೊಡ್ಡಬಳ್ಳಾಪುರ ಮುಂದಿನ ಎರಡು ದಿನಗಳ ಕಾಲ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸ್ಥಗಿತ ಬೆಂಗಳೂರು ನಗರ ಕಾಂಕ್ರೀಟ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಶಾಸಕ ಬೈರತಿ ಬಸವರಾಜ ಚಾಲನೆ. ಬೆಂಗಳೂರು ನಗರ ಅಪ್ಪು ನಮ್ಮನ್ನು ಅಗಲಿ ಇಂದಿಗೆ ಐದು ವರ್ಷ.. ಪುಣ್ಯಸ್ಮರಣೆ : ಸಮಾಧಿ ಬಳಿ ಹರಿದುಬಂದ ಜನಸಾಗರ. ಬೆಂಗಳೂರು ನಗರ ರೇಣುಕಾಸ್ವಾಮಿ ಕೊಲೆ ಕೇಸಿಗೆ ಬಿಗ್ ಟ್ವಿಸ್ಟ್: ಶೆಡ್ ಬಳಿ ದರ್ಶನ್, ಪವಿತ್ರಾ ಗೌಡ ಬಂದಿರಲಿಲ್ಲ; ಉಲ್ಟಾ ಹೊಡೆದ ಐ ವಿಟ್ನೆಸ್‌ ಪುನೀತ್. ಬೆಂಗಳೂರು ನಗರ ವಾರ್ಡ್ ಒನ್’ ಅಭಿಯಾನದಡಿ ಮಾದರಿ ವಾರ್ಡ್ ರೂಪಿಸಲು ಅಗತ್ಯ ಕ್ರಮ ಕೈಗೊಳ್ಳಿ: ಆಯುಕ್ತ ಡಿ.ಎಸ್. ರಮೇಶ್ ದೇವನಹಳ್ಳಿ, ಬೆಂ. ಗ್ರಾ. ಜಿಲ್ಲೆಯಲ್ಲಿ 8,04,534 ಮತದಾರರು,ಮಹಿಳಾ ಮತದಾರರೆ ಹೆಚ್ಚು: ಅರ್ಹ ಮತದಾರರನ್ನು ಕೈಬಿಟ್ಟಿಲ್ಲ ಡಿಸಿ ಅನುರಾಧ ಸ್ಪಷ್ಟನೆ. ಬೆಂಗಳೂರು ನಗರ ಬಾಬುಸಾಪಾಳ್ಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಸಂಭ್ರಮ, ಪೌರಕಾರ್ಮಿಕರಿಗೆ ಹಾಗೂ ಸಮಾಜದ ಅಭಿವೃದ್ಧಿಗೆ ಶ್ರಮಿಸಿದ ನಾಯಕರಿಗೆ ಸನ್ಮಾನ ಹೊಸಕೋಟೆ ಹೊಸಕೋಟೆ ಸುತ್ತಮುತ್ತ ನಾಳೆ ವಿದ್ಯುತ್ ಸ್ಥಗಿತ. ದೊಡ್ಡಬಳ್ಳಾಪುರ ದೊಡ್ಡಬಳ್ಳಾಪುರ ಮುಂದಿನ ಎರಡು ದಿನಗಳ ಕಾಲ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸ್ಥಗಿತ ಬೆಂಗಳೂರು ನಗರ ಕಾಂಕ್ರೀಟ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಶಾಸಕ ಬೈರತಿ ಬಸವರಾಜ ಚಾಲನೆ. ಬೆಂಗಳೂರು ನಗರ ಅಪ್ಪು ನಮ್ಮನ್ನು ಅಗಲಿ ಇಂದಿಗೆ ಐದು ವರ್ಷ.. ಪುಣ್ಯಸ್ಮರಣೆ : ಸಮಾಧಿ ಬಳಿ ಹರಿದುಬಂದ ಜನಸಾಗರ. ಬೆಂಗಳೂರು ನಗರ ರೇಣುಕಾಸ್ವಾಮಿ ಕೊಲೆ ಕೇಸಿಗೆ ಬಿಗ್ ಟ್ವಿಸ್ಟ್: ಶೆಡ್ ಬಳಿ ದರ್ಶನ್, ಪವಿತ್ರಾ ಗೌಡ ಬಂದಿರಲಿಲ್ಲ; ಉಲ್ಟಾ ಹೊಡೆದ ಐ ವಿಟ್ನೆಸ್‌ ಪುನೀತ್. ಬೆಂಗಳೂರು ನಗರ ವಾರ್ಡ್ ಒನ್’ ಅಭಿಯಾನದಡಿ ಮಾದರಿ ವಾರ್ಡ್ ರೂಪಿಸಲು ಅಗತ್ಯ ಕ್ರಮ ಕೈಗೊಳ್ಳಿ: ಆಯುಕ್ತ ಡಿ.ಎಸ್. ರಮೇಶ್ ದೇವನಹಳ್ಳಿ, ಬೆಂ. ಗ್ರಾ. ಜಿಲ್ಲೆಯಲ್ಲಿ 8,04,534 ಮತದಾರರು,ಮಹಿಳಾ ಮತದಾರರೆ ಹೆಚ್ಚು: ಅರ್ಹ ಮತದಾರರನ್ನು ಕೈಬಿಟ್ಟಿಲ್ಲ ಡಿಸಿ ಅನುರಾಧ ಸ್ಪಷ್ಟನೆ. ಬೆಂಗಳೂರು ನಗರ ಬಾಬುಸಾಪಾಳ್ಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಸಂಭ್ರಮ, ಪೌರಕಾರ್ಮಿಕರಿಗೆ ಹಾಗೂ ಸಮಾಜದ ಅಭಿವೃದ್ಧಿಗೆ ಶ್ರಮಿಸಿದ ನಾಯಕರಿಗೆ ಸನ್ಮಾನ

Year: 2026

ಆರೋಗ್ಯ

ಮೆಡಿಕವರ್ ಆಸ್ಪತ್ರೆ ವತಿಯಿಂದ: ಆರೋಗ್ಯಕರ ಹೃದಯಕ್ಕಾಗಿ ‘ಲವ್ ಯುವರ್ ಹಾರ್ಟ್ 2.0’ ವಾಕಥಾನ್.

ಬೆಂಗಳೂರು: ವಿಶ್ವ ಹೃದಯ ದಿನದ ಅಂಗವಾಗಿ ಹೃದಯದ ಆರೋಗ್ಯದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಮೆಡಿಕವರ್ ಆಸ್ಪತ್ರೆ, ಬೆಂಗಳೂರು ವತಿಯಿಂದ ‘Medicover Love Your Heart 2.0 – Walk for a Healthier Heart’ ವಾಕಥಾನ್ ಅನ್ನು ಮೆಡಿಕವರ್…

ಆರೋಗ್ಯ

ವಿಶ್ವ ಹೃದಯ ದಿನ: ಪ್ರತಿದಿನ ಹೃದಯವನ್ನು ರಕ್ಷಿಸಿ ಡಾ. ಎಚ್.ಎಸ್. ನಟರಾಜ್ ಶೆಟ್ಟಿ ಹೆಚ್ಚಿನ ಅರಿವು, ಆರಂಭಿಕ ಪತ್ತೆ ಮತ್ತು ಸಮಗ್ರ ಹೃದಯ ಆರೈಕೆಗೆ ಕರೆ

ಪ್ರತಿಯೊಂದು ಹೃದಯ ಬಡಿತವೂ ಮುಖ್ಯ. ಆದರೂ ಹೃದಯ ಸಂಬಂಧಿ ಕಾಯಿಲೆಗಳು ಮೌನವಾಗಿ ಬೆಳೆಯಬಹುದು ಮತ್ತು ಕೆಲವು ಜನರು ಹೃದಯಾಘಾತ, ಪಾರ್ಶ್ವವಾಯು ಅಥವಾ ಇನ್ನೊಂದು ಗಂಭೀರ ತೊಡಕುಗಳ ನಂತರವೇ ತಮ್ಮ ಸ್ಥಿತಿಯನ್ನು ಕಂಡುಕೊಳ್ಳುತ್ತಾರೆ. ಸೆಪ್ಟೆಂಬರ್ 29 ರಂದು ವಿಶ್ವ ಹೃದಯ ದಿನವನ್ನಾಗಿ ಆಚರಿಸಲಾಗುತ್ತದೆ.…

ದೊಡ್ಡಬಳ್ಳಾಪುರ

ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ಭಾನುವಾರ ವಿದ್ಯುತ್ ಪೂರೈಕೆ ಸ್ಥಗಿತ

ದೊಡ್ಡಬಳ್ಳಾಪುರ ನಗರ ಸೇರಿದಂತೆ ತಾಲ್ಲೂಕಿನ ಹಲವು ಭಾಗಗಳಲ್ಲಿ ಸೆ.27ರ ಭಾನುವಾರ ವಿದ್ಯುತ್ ಪೂರೈಕೆ ಸ್ಥಗಿತ ಎಂದು ಬೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಪೆರಲ್ ಪಾರ್ಕ್ ಉಪ ವಿದ್ಯುತ್ ಕೇಂದ್ರದ ಫೀಡರ್‌ನ ಮಾರ್ಗಗಳಲ್ಲಿ ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ…

ದೊಡ್ಡಬಳ್ಳಾಪುರ

ಬೆಳ್ಳಂಬೆಳಗ್ಗೆ ಅಪಘಾತ, ಓರ್ವ ಸಾವು

ದೊಡ್ಡಬಳ್ಳಾಪುರ: ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮಾಕಳಿ ರೈಲ್ವೆ ನಿಲ್ದಾಣದ ಸಮೀಪ ಹಿಂದೂಪುರ-ಯಲಹಂಕ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಮೃತರನ್ನು ಮಾಕಳಿ ಗ್ರಾಮದ ಗಂಗರಾಜು (34) ಎಂದು ಗುರುತಿಸಲಾಗಿದೆ.…

ದೊಡ್ಡಬಳ್ಳಾಪುರ

ದೊಡ್ಡಬಳ್ಳಾಪುರ ನಗರದಲ್ಲಿ ಸೆ.26 ರಂದು ವಿದ್ಯುತ್​ ಸ್ಥಗಿತ

ದೊಡ್ಡಬಳ್ಳಾಪುರ ನಗರದ ಪ್ರಮುಖ ಭಾಗಗಳಲ್ಲಿ ಸೆ.26ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ DF1-Local-2 ಫೀಡರ್‌ನ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಈ ಫೀಡರ್‌ನ ಮಾರ್ಗಗಳಲ್ಲಿ ಬೆಳಿಗ್ಗೆ 10:00 ರಿಂದ ಸಂಜೆ…

ಬೆಂಗಳೂರು ನಗರ

ಜನ ಸಾರ್ವಜನಿಕವಾಗಿ ಬೇಕಾಗಿರುವ ಕೆಲಸಗಳಿಗೆ ಧ್ವನಿ ಎತ್ತಬೇಕು: ಪೂರ್ಣಿಮಾ ಶ್ರೀನಿವಾಸ್

ಕೆ.ಆರ್ .ಪುರ: ಗಣೇಶ ದೇವರು ಯಾವುದೇ ಜಾತಿ ಧರ್ಮಕ್ಕೆ ಸೀಮಿತವಲ್ಲ ಅದಕ್ಕಾಗಿ ಎಲ್ಲರೂ ಸೇರಿ ಆಚರಿಸುವುದು’ ಎಂದು ಮಾಜಿ ಶಾಸಕರಾದ ಪೂರ್ಣಿಮಾ ಶ್ರೀನಿವಾಸ್‌ ತಿಳಿಸಿದರು. ಕೆ.ಆರ್. ಪುರ ಸಂತೆಯಲ್ಲಿ ಸಂತೆ ಮಕ್ಕಳು ಎಲ್.ಶ್ರೀನಿವಾಸ್ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ 36 ನೇ ವರ್ಷದ…

ದೊಡ್ಡಬಳ್ಳಾಪುರ

ಲಾರಿಗೆ ಬೈಕ್ ಡಿಕ್ಕಿ; ಬೈಕ್ ಸವಾರ ಸಾವು

ದೊಡ್ಡಬಳ್ಳಾಪುರ: ನಿಂತಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಹುಲಿಕುಂಟೆ ಟೋಲ್ ಸಮೀಪದ ಚಿಕ್ಕಲಯ್ಯನಪಾಳ್ಯ ಬಳಿ ಇಂದು ಬೆಳಗ್ಗೆ ನಡೆದಿದೆ. ಅಪಘಾತದಲ್ಲಿ ದೊಡ್ಡಬೆಳವಂಗಲ ಸಮೀಪದ ಅಜ್ಜನಕಟ್ಟೆ…

ಬೆಂಗಳೂರು ನಗರ

ಪಕ್ಷ ಟಿಕೆಟ್ ನೀಡಿದರೆ ಕೆ ಆರ್.ಪುರ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ದನಾಗಿದ್ದೇನೆ : ಎನ್‌.ಎಸ್.ನಂದೀಶ್ ರೆಡ್ಡಿ

ಕೆ.ಆರ್.ಪುರ: ಬಿಜೆಪಿ ಪಕ್ಷ ಅವಕಾಶ ಮಾಡಿಕೊಟ್ಟರೆ ಕೆ.ಆರ್.ಪುರ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೆನೆ ಎಂದು ಮಾಜಿ ಶಾಸಕ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ಎಸ್.ನಂದೀಶ್ ರೆಡ್ಡಿ ಅವರು ತಿಳಿಸಿದರು. ಕೆ.ಆರ್.ಪುರದ ಸಂತೆಯಲ್ಲಿ ಸಂತೆ ಮಕ್ಕಳು ಏರ್ಪಡಿಸಿದ್ದ ಗಣೇಶೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕೆ.ಆರ್.ಪುರ…

ಬೆಂಗಳೂರು ನಗರ

ಪ್ರಧಾನಿ ನರೇಂದ್ರ ಮೋದಿ ಜನ್ಮದಿನ : ವಿಶೇಷ ಪೂಜೆ, ರೋಗಿಗಳಿಗೆ ಹಣ್ಣುಗಳ ವಿತರಣೆ ಮಾಡಿದ ಶಾಸಕ‌ ಬೈರತಿ‌ ಬಸವರಾಜ್.

ಕೆ.ಆರ್.ಪುರ: ಪ್ರಧಾನ ಮಂತ್ರಿ‌ ನರೇಂದ್ರ ಮೋದಿಯವರ 76ನೇ ಹುಟ್ಟುಹಬ್ಬದ ಪ್ರಯುಕ್ತ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಮತ್ತು ಬ್ರೇಡ್ ವಿತರಣೆ ಮಾಡುವುದರ ಮೂಲಕ ಶಾಸಕ ಬೈರತಿ ಬಸವರಾಜ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ನಮ್ಮ ದೇಶದ ಪ್ರಧಾನಿ ನರೇಂದ್ರ…

ದೊಡ್ಡಬಳ್ಳಾಪುರ

ಗಂಗಾ ಕಲ್ಯಾಣ ಸೇರಿದಂತೆ ವಿವಿಧ ಯೋಜಗಳಿಗೆ ನಿಗಮದಿಂದ ಅರ್ಜಿ ಆಹ್ವಾನ

ಬೆಂ.ಗ್ರಾ ಜಿಲ್ಲೆ ; ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2026-27ನೇ ಸಾಲಿನಲ್ಲಿ ಸ್ವಯಂ-ಉದ್ಯೋಗ ನೇರಸಾಲ ಯೋಜನೆ, ಬ್ಯಾಂಕ್ಗಳ ಸಹಯೋಗದೊಂದಿಗೆ ಆರ್ಯವೈಶ್ಯ ಆಹಾರ ವಾಹಿನಿ/ವಾಹಿನಿ ಯೋಜನೆ, ವಾಸವಿ ಗಂಗಾ ಕಲ್ಯಾಣ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಆನ್ ಲೈನ್ ಮೂಲಕ…