ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದ ಕರ್ನಾಟಕದ ಮೂವರು ಕಲಾವಿದರು ಯಾರು ಗೊತ್ತಾ…?
ಬೆಂಗಳೂರು: ಭಾರತೀಯ ಚಲನಚಿತ್ರ ರಂಗಕ್ಕೆ ಸಲ್ಲಿಸಿದ ಜೀವಮಾನದ ಸಾಧನೆ ಹಾಗೂ ಸೇವೆಯನ್ನು ಗುರುತಿಸಿ ನೀಡಲಾಗುವ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ವಿಶೇಷ ಸ್ಥಾನವಿದೆ. 1969ರಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಸಿನಿಮಾ ನಟ-ನಟಿಯರು ಮಾತ್ರವಲ್ಲದೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ…