ಅಕ್ರಮ ಹಪ್ತಾ ವಸೂಲಿಗೆ ಕಡಿವಾಣ ಹಾಕಿ: ಕೆ ಆರ್.ಪುರ ಸಂತೆ ವ್ಯಾಪಾರಸ್ಥರಿಂದ ಪ್ರತಿಭಟನೆ
ಕೆ.ಆರ್.ಪುರ:ಕೆ ಆರ್ ಪುರ ಸಂತೆ ಮಾರುಕಟ್ಟೆ ಹಾಗೂ ಮಾರುಕಟ್ಟೆಯಿಂದ ಎರಡು ಕಿಲೋಮೀಟರ್ ವರೆಗೆ ಜಿಬಿಎ ಅಧಿಕಾರಿಗಳ ಕುಮ್ಮಕ್ಕಿನಿಂದ ಗುತ್ತಿಗೆದಾರ ವ್ಯಾಪಾರಸ್ಥರಿಂದ ಹಪ್ತ ವಸೂಲತಿ ಮಾಡುತ್ತಿದ್ದು,ಇದನ್ನು ನಿಲ್ಲಿಸುವಂತೆ ಒತ್ತಾಯಿಸಿ ಕೆ.ಆರ್.ಪುರದ ಸಂತೆ ಬಳಿ ಅಖಿಲ ಕರ್ನಾಟಕ ರೈತರು ಮತ್ತು ವ್ಯಾಪಾರಿಗಳ ಒಕ್ಕೂಟದ ಸದಸ್ಯರು…