ದೊಡ್ಡಬಳ್ಳಾಪದಲ್ಲಿ ಇಂದು ವಿದ್ಯುತ್ ಪೂರೈಕೆ ಸ್ಥಗಿತ
ದೊಡ್ಡಬಳ್ಳಾಪುರ: ನಗರದ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ನಡೆಯುತ್ತಿರುವದರಿಂದ ಇಂದು ಬೆಳಿಗ್ಗೆ 10ರಿಂದ ಸಂಜೆ 6 ವರೆಗೆ ಉಪಕೇಂದ್ರ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ ಎಂದು ಬೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೇಲಿನ ಸ್ಥಗಿತ ಆಗುವ ಪ್ರದೇಶ: ದೊಡ್ಡಬಳ್ಳಾಪುರ ನಗರ ಪ್ರದೇಶದ…