ಬೆಂಗಳೂರು ನಗರ ಕಾಂಕ್ರೀಟ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಶಾಸಕ ಬೈರತಿ ಬಸವರಾಜ ಚಾಲನೆ.
ಕೆ.ಆರ್.ಪುರ: – ರಾಮಮೂರ್ತಿನಗರದ ನಾಗಪ್ಪರೆಡ್ಡಿ ಮತ್ತು ಶರಾವತಿಯ ಬಡಾವಣೆ ಕಾಂಕ್ರೀಟ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಶಾಸಕ ಬೈರತಿ ಬಸವರಾಜ ಚಾಲನೆ ನೀಡಿದರು. ನಂತರ ಮಾತನಾಡಿದ ಬೈರತಿ ಬಸವರಾಜ ಅವರು ಅಭಿವೃದ್ಧಿ ಕಾಮಗಾರಿಗಳನ್ನು ಅಧಿಕಾರಿಗಳು ಹಾಗೂ ಸ್ಥಳೀಯ ನಿವಾಸಿಗಳು ಗುಣಮಟ್ಟದಿಂದ ಮಾಡುವಂತೆ ನೋಡಿಕೊಳ್ಳಬೇಕು…