Monday, 2 November 2026 — Prajabharat
BREAKING NEWS
ಬೆಂಗಳೂರು ನಗರ ಕ್ಯಾಪಿಟಲ್ ಅಂತರಾಷ್ಟ್ರೀಯ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ದೇಶ ವಿದೇಶಗಳ ಪರಿಚಯ. ಬೆಂಗಳೂರು ನಗರ ಮೊಸರಿನ ದರ ಲೀಟರ್‌ಗೆ 14 ರೂ. ಹೆಚ್ಚಳ;ನಂದಿನಿ’ ಟೋನ್ಡ್ ಪ್ರತಿ ಲೀಟರ್‌ಗೆ 8 ರೂ. ಹೆಚ್ಚಳ : ಕೆಎಂಎಫ್ ಆದೇಶ ದೊಡ್ಡಬಳ್ಳಾಪುರ 71ನೇ ಕನ್ನಡ ರಾಜ್ಯೋತ್ಸವ ಕಲರವ,ಕನ್ನಡ ಭಾಷೆ, ಸಂಸ್ಕೃತಿ ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯ:ಸಚಿವ ಮುನಿಯಪ್ಪ. ಬೆಂಗಳೂರು ನಗರ ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯ ಮಹತ್ವ ಸಾರಿದ ಬೆಂ.ಪೂರ್ವ ಪಾಲಿಕೆ ಆಯುಕ್ತರು ಡಿ.ಎಸ್. ರಮೇಶ್ ದೇವನಹಳ್ಳಿ, ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ 16 ಸಾಧಕರ ಆಯ್ಕೆ ಬೆಂಗಳೂರು ನಗರ ಇ-ಖಾತಾ ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬವಾಗದಂತೆ ಕ್ರಮವಹಿಸಿ: ಆಯುಕ್ತ ಡಿ.ಎಸ್. ರಮೇಶ್ ಬೆಂಗಳೂರು ನಗರ ಅಂಬೇಡ್ಕ‌ರ್ ನಗರ ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಸಂಭ್ರಮ ಬೆಂಗಳೂರು ನಗರ ಕೇಂಬ್ರಿಡ್ಜ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂಜಿನಿಯರಿಂಗ್, ಎಂಸಿಎ, ಎಂಬಿಎ ಮತ್ತು ಎಂಟೆಕ್ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ‌ ಸಮಾರಂಭ. ಬೆಂಗಳೂರು ನಗರ ಕ್ಯಾಪಿಟಲ್ ಅಂತರಾಷ್ಟ್ರೀಯ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ದೇಶ ವಿದೇಶಗಳ ಪರಿಚಯ. ಬೆಂಗಳೂರು ನಗರ ಮೊಸರಿನ ದರ ಲೀಟರ್‌ಗೆ 14 ರೂ. ಹೆಚ್ಚಳ;ನಂದಿನಿ’ ಟೋನ್ಡ್ ಪ್ರತಿ ಲೀಟರ್‌ಗೆ 8 ರೂ. ಹೆಚ್ಚಳ : ಕೆಎಂಎಫ್ ಆದೇಶ ದೊಡ್ಡಬಳ್ಳಾಪುರ 71ನೇ ಕನ್ನಡ ರಾಜ್ಯೋತ್ಸವ ಕಲರವ,ಕನ್ನಡ ಭಾಷೆ, ಸಂಸ್ಕೃತಿ ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯ:ಸಚಿವ ಮುನಿಯಪ್ಪ. ಬೆಂಗಳೂರು ನಗರ ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯ ಮಹತ್ವ ಸಾರಿದ ಬೆಂ.ಪೂರ್ವ ಪಾಲಿಕೆ ಆಯುಕ್ತರು ಡಿ.ಎಸ್. ರಮೇಶ್ ದೇವನಹಳ್ಳಿ, ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ 16 ಸಾಧಕರ ಆಯ್ಕೆ ಬೆಂಗಳೂರು ನಗರ ಇ-ಖಾತಾ ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬವಾಗದಂತೆ ಕ್ರಮವಹಿಸಿ: ಆಯುಕ್ತ ಡಿ.ಎಸ್. ರಮೇಶ್ ಬೆಂಗಳೂರು ನಗರ ಅಂಬೇಡ್ಕ‌ರ್ ನಗರ ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಸಂಭ್ರಮ ಬೆಂಗಳೂರು ನಗರ ಕೇಂಬ್ರಿಡ್ಜ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂಜಿನಿಯರಿಂಗ್, ಎಂಸಿಎ, ಎಂಬಿಎ ಮತ್ತು ಎಂಟೆಕ್ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ‌ ಸಮಾರಂಭ.
ಬೆಂಗಳೂರು ನಗರ

ಕ್ಯಾಪಿಟಲ್ ಅಂತರಾಷ್ಟ್ರೀಯ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ದೇಶ ವಿದೇಶಗಳ ಪರಿಚಯ.

Dharmaraju
ವರದಿ: Dharmaraju ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು

ಕೆ.ಆರ್.ಪುರ: ವಿಜ್ಞಾನ ವಿಷಯವಾಗಿ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಹೊರಹೊಮ್ಮಿಸಲು ವಿಜ್ಞಾನ ವಸ್ತು ಪ್ರದರ್ಶನ ಉತ್ತಮ ವೇದಿಕೆಯಾಗಿದೆ ಎಂದು ಕ್ಯಾಪಿಟಲ್ ಅಂತರಾಷ್ಟ್ರೀಯ ಶಾಲೆಯ ಅಧ್ಯಕ್ಷ ರಮೇಶ್ ತಿಳಿಸಿದರು.

ಮಹದೇವಪುರ ಕ್ಷೇತ್ರದ ರಾಂಪುರದ ಕ್ಯಾಪಿಟಲ್ ಅಂತರಾಷ್ಟ್ರೀಯ ಶಾಲೆಯಲ್ಲಿ ಏರ್ಪಡಿಸಿದ್ದ ವಿಜ್ಞಾನ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು. ಶಾಲೆಯಲ್ಲಿ ವಿನೂತನ ರೀತಿಯಲ್ಲಿ‌ ವಿಜ್ಞಾನ ಜೊತೆಗೆ ಬೇರೆ ಯಾವುದಾದರೂ ಒಂದು ಥೀಮ್ ಪಾರ್ಕ್ ಮಾಡುವ ಯೋಜನೆಯನ್ನು ಇಟ್ಟುಕೊಂಡು ಒಂದು ಒಂದು ತರಗತಿಗೆ ಒಂದೊಂದು ವಿಷಯಗಳ ಬಗ್ಗೆ ಮಾಹಿತಿಯನ್ನ ನೀಡಲಾಯಿತು ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಶ್ರಮದಿಂದ ವಿಮಾನ ನಿಲ್ದಾಣ ಐಡಿಯಾದೊಂದಿಗೆ ಬೇರೆ ಬೇರೆ ದೇಶಗಳಿಗೆ ವೀಸಾ ಪಾಸ್ ಪೋರ್ಟ್ ಪಡೆದು ತೆರಳುವ ಹಾಗೆ ಇಲ್ಲಿ ಮಾಡಲಾಗಿದೆ.

ಶಾಲೆಯ ಮಕ್ಕಳು ತಮ್ಮ ಪೋಷಕರ ಜೊತೆಗೆ ಶಾಲೆಗೆ ಪ್ರವೇಶ ಮಾಡಿದಾಗ ಹಲವು ದೇಶಕ್ಕೆ ಹೋಗಿ ಬರುವ ಅನುಭವವನ್ನು ಆಗಬೇಕು.ಬೇರೆ ಬೇರೆ ದೇಶಗಳಿಗೆ ಭೇಟಿ ನೀಡಿದಾಗ ಆ ದೇಶದ ಸಂಸ್ಕ್ರತಿ ಆಚಾರ ವಿಚಾರಗಳ ಅನುಭವ ಆಗುವಂತೆ ಜಪಾನ್,ಕಾಂಬೋಡಿಯ, ಸೌತ್ ಆಫ್ರಿಕಾ,ದೇಶಗಳ ಜೊತೆಗೆ ಈಜೀಪ್ಟ್ ಲ್ಯಾಂಡ್,ಶಾಲೆ ಮತ್ತು ಮಕ್ಕಳ ಮೈದಾನ,
ಚಂದ್ರಲೋಕ,ದಿ ಫ್ರೊಜೆನ್ ವಲ್ಡ್,ಕನ್ನಡ ರಾಜ್ಯೋತ್ಸವ ಅಂಗವಾಗಿ ಕರ್ಣಾಟಕದ ಪಸಿದ್ದ ಸ್ಥಳ,ನಟರು, ರಾಷ್ಟ ಕವಿಗಳು,
ನದಿಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ ಎಂದರು.

ಶಾಲೆಯ ಮಕ್ಕಳು ವಿವಿಧ ವೈಜ್ಞಾನಿಕ ಉಪಕರಣಗಳ ಮಾದರಿಯನ್ನು ಸ್ವತಃ ತಯಾರಿಸಿ ತಮ್ಮ ಪ್ರತಿಭೆಯನ್ನು ಮೆರೆದಿದ್ದಾರೆ. ಈ ವಸ್ತು ಪ್ರದರ್ಶನದಲ್ಲಿ ಮಕ್ಕಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ ಎಂದರು.

ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸುವುದು ಪೋಷಕರ ಮತ್ತು ಶಾಲೆಗಳ ಆದ್ಯ ಕರ್ತವ್ಯ. ಆಧುನಿಕ ಭಾರತವನ್ನು ಮುನ್ನಡೆಸಬೇಕಾದ ಜವಾಬ್ದಾರಿ ಹೊತ್ತಿರುವ ಮಕ್ಕಳು, ವಿಜ್ಞಾನ ಕ್ಷೇತ್ರದಲ್ಲಿ ದೇಶದ ಹೆಸರನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಬೇಕಿದೆ. ಈ ದಿಸೆಯಲ್ಲಿ ಶಾಲೆಗಳಲ್ಲಿ ಹಮ್ಮಿಕೊಳ್ಳುವ ವಿಜ್ಞಾನ ಪ್ರದರ್ಶನಗಳು, ಮಕ್ಕಳಲ್ಲಿ ವಿಜ್ಞಾನ ಕ್ಷೇತ್ರದ ಕುರಿತು ಹೆಚ್ಚಿನ ಆಸಕ್ತಿಯನ್ನು ಮೂಡಿಸುತ್ತವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಲೆ ಅಧ್ಯಕ್ಷ ರಮೇಶ್, ಕಾರ್ಯದರ್ಶಿ ಸುಷ್ಮಾ ರಮೇಶ್, ಉಪ ಪ್ರಾಂಶುಪಾಲರಾದ ವಿಜಯ ಲಕ್ಷ್ಮಿ ಸಿಬ್ಬಂದಿ ವರ್ಗ, ಪೋಷಕರು ಉಪಸ್ಥಿತರಿದ್ದರು

ಮುಖ್ಯ ಸಂಪಾದಕರು (Chief Editor) ✍️ 307 ಲೇಖನಗಳು

Dharmaraju

Dharmaraju ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment