ವರ್ತೂರು: ಬೆಂಗಳೂರಿನ ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರನ್ನು ಅಪರಿಚಿತ ವ್ಯಕ್ತಿಗಳು ಕ್ರೂರವಾಗಿ ಕೊಲೆಗೈದ ಘಟನೆ ಬಳಗೆರೆ ಮುಖ್ಯರಸ್ತೆಯ ಸ್ಕಂದ ಎಲಿನಾ ಅಪಾರ್ಟ್ಮೆಂಟ್ ಮುಂಭಾಗದ ಪಾದಚಾರಿ ಮಾರ್ಗದಲ್ಲಿ ನಡೆದಿದೆ. ರಾತ್ರಿ …
ಅಪರಾಧ ಸುದ್ದಿ
-
-
ಅಪರಾಧ ಸುದ್ದಿದೊಡ್ಡಬಳ್ಳಾಪುರಬೆಂಗಳೂರು ಗ್ರಾಮಾಂತರ
ದೊಡ್ಡಬಳ್ಳಾಪುರ: ಬೈಕ್ ಅಪಘಾತ, ಮಹಿಳೆಯ ಕಾಲು ಮುರಿತ, ಆಸ್ಪತ್ರೆಗೆ ದಾಖಲು
ದೊಡ್ಡಬಳ್ಳಾಪುರ:ವೇಗವಾಗಿ ಬಂದ ಬೈಕ್ ಮಹಿಳೆಗೆ ಗುದ್ದಿದ ಪರಿಣಾಮ ಮಹಿಳೆಯ ಕಾಲು ಮುರಿದು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪಾಲನಜೋಗಿಹಳ್ಳಿ ಮುಖ್ಯರಸ್ತೆಯಲ್ಲಿ ಇಂದು ನಡೆದಿದೆ. ಮಜಾನ್ ಬಿ (55) ಗಾಯಗೊಂಡ ಮಹಿಳೆ ಎನ್ನಲಾಗಿದೆ. …
-
ಅಪರಾಧ ಸುದ್ದಿಜಿಲ್ಲಾಸುದ್ದಿ
ಅನೈತಿಕ ಸಂಬಂಧ ಆರೋಪ : ಅಪಮಾನ ತಾಳಲಾರದೆ ಡೆತ್ ನೋಟ್ ಬರೆದಿಟ್ಡು ನೇ*ಣಿಗೆ ಶರಣಾದ ವಿದ್ಯಾರ್ಥಿನಿ
by Dharmarajuby Dharmarajuಚಿತ್ರದುರ್ಗ: ಅನೈತಿಕ ಸಂಬಂಧ ಆರೋಪ ಕಟ್ಟಿ ಸಹಪಾಟಿಗಳಿಂದ ಅವಮಾನ ಮಾಡಿದ ಹಿನ್ನಲೆ ಬಿಎಎಂಎಸ್ ಮುಗಿಸಿ ಇಂಟರ್ನ್ ಶಿಫ್ ಮಾಡುತ್ತಿದ್ದ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ನೇ*ಣಿಗೆ ಶರಣಾಗಿರುವ ಘಟನೆ ಚಿತ್ರದುರ್ಗ …
-
ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಪ್ರವಾಸಿತಾಣ ಎಡಮುರಿ ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ವೇಳೆ ನೀರಿನಲ್ಲಿ ಮಳುಗಿ ಯುವಕ ಸಾ*ವನ್ನಪ್ಪಿದ್ದಾನೆ. ಬೆಂಗಳೂರಿನ ರಾಮಮೂರ್ತಿ ನಗರದ ಪಾಂಡೆಯನ್ ಅವರ ಮಗ, …
-
ದೊಡ್ಡಬಳ್ಳಾಪುರ: ತಾಲ್ಲೂಕಿನ ಪಾಲನಜೋಗಿಹಳ್ಳಿ ಬಳಿ ಕೆಎಸ್ಆರ್ ಟಿಸಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಮೃತನು ಪಾಲನಜೋಗಿಹಳ್ಳಿ …
-
ಹಾವೇರಿ: ಹಾವೇರಿ ನಗರ ಬಸ್ ನಿಲ್ದಾಣದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬಸ್ ಗಾಗಿ ಕಾದಿದ್ದವರ ಮೇಲೆಯೇ ಸರ್ಕಾರಿ ಬಸ್ ಹರಿದಿದೆ. ಇಂದು (ಏಪ್ರಿಲ್ 1) ಮುಂಜಾನೆ ಈ ಭೀಕರ ಅಪಘಾತ …
-
ಅಪರಾಧ ಸುದ್ದಿ
RCB ಪಂದ್ಯದ ವೇಳೆ ಪೋನ್ ಕದ್ದಿದ್ದ ಆರೋಪಿಗಳ ಬಂಧನ : 18 ಲಕ್ಷ ಮೌಲ್ಯದ 28 ಮೊಬೈಲ್ ವಶ.!
by Dharmarajuby Dharmarajuಬೆಂಗಳೂರು: ಸಿಲಿಕಾನ್ ಸಿಟಿಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಅಬ್ಬರ ಜೋರಾಗಿದ್ದರೆ, ಮತ್ತೊಂದೆಡೆ ಕಳ್ಳರ ಕೈಚಳಕವೂ ಜೋರಾಗಿದೆ. ಇತ್ತೀಚೆಗೆ ನಡೆದ ಆರ್ಸಿಬಿ (RCB) ಮತ್ತು ಎಸ್ಆರ್ಹೆಚ್ (SRH) ನಡುವಿನ ಹೈವೋಲ್ಟೇಜ್ ಪಂದ್ಯದ …
-
ಅಪರಾಧ ಸುದ್ದಿ
ನೇಣಿಗೆ ಶರಣಾದ ಪತಿ, ಪತಿಯ ಮೃತದೇಹ ನೋಡಿ ಅಪಾರ್ಟ್ಮೆಂಟ್ ಮೇಲಿಂದ ಜಿಗಿದು ಪತ್ನಿ ಸಾವು..!
by Dharmarajuby Dharmarajuಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಟೆಕ್ಕಿ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಭಾನು ಚಂದ್ರ ರೆಡ್ಡಿ ಹಾಗೂ ಸಾಜಿಯಾ ಆತ್ಮಹತ್ಯೆ …
-
ಅಪರಾಧ ಸುದ್ದಿ
ಪರಪ್ಪನ ಅಗ್ರಹಾರದಲ್ಲಿ ಮತ್ತೆ ಅಕ್ರಮದ ಸದ್ದು : ಖಾಸಗಿ ಭಾಗದಲ್ಲಿ ಸಿಮ್, ತಂಬಾಕು ಸಾಗಿಸುತ್ತಿದ್ದ ಯುವತಿಯ ಬಂಧನ!
by Dharmarajuby Dharmarajuಬೆಂಗಳೂರು: ರಾಜ್ಯದ ಅತಿ ದೊಡ್ಡ ಕಾರಾಗೃಹವಾದ ಪರಪ್ಪನ ಅಗ್ರಹಾರದಲ್ಲಿ ಅವ್ಯವಹಾರಗಳು ನಿರಂತರವಾಗಿ ವರದಿಯಾಗುತ್ತಲೇ ಇವೆ. ಇತ್ತೀಚೆಗಷ್ಟೇ ಕೈದಿಗಳು ಜೈಲಿನಲ್ಲೇ ಕೂತು ವಿಡಿಯೋ ಮಾಡಿರುವುದು ದೊಡ್ಡ ಮಟ್ಟದಲ್ಲಿ ಚರ್ಚೆಯಾದ ಬೆನ್ನಲ್ಲೇ, ಈಗ …
-
ಜಿಲ್ಲಾಸುದ್ದಿಅಪರಾಧ ಸುದ್ದಿ
ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ.
by Dharmarajuby Dharmarajuರಾಯಚೂರು: ಜ್ಯೋತಿ ಕಾಲೋನಿಯಲ್ಲಿ ನಡೆದ ಗೃಹಿಣಿಯ ಸಾವು, ಹಲವು ಅನುಮಾನಗಳಿಗೆ ಕಾರಣವಾಗಿದೆ. ವರದಕ್ಷಿಣೆ ಕಿರುಕುಳವೇ ಸಾವಿಗೆ ಕಾರಣ ಎಂದು ಮೃತಳ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಘಟನೆಯ ವಿವರ: ರಾಯಚೂರಿನ …