ಪ್ರಜಾ ಸೇವೆ ಆಂದೋಲನ ಸಭೆ: ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದು ನಮ್ಮ ಉದ್ದೇಶ: ಸಚಿವ ಕೆ.ಹೆಚ್. ಮುನಿಯಪ್ಪ
ಹೊಸಕೋಟೆ: ಜನಸಾಮಾನ್ಯರು, ಬಡವರು ರೈತರ ಸಮಸ್ಯೆ, ಅಹವಾಲು ಆಲಿಸಿ ಅವರಿಗೆ ತ್ವರಿತ ಪರಿಹಾರ ಒದಗಿಸುವುದು ನಮ್ಮ ಸರ್ಕಾರದ ಉದ್ದೇಶ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಹೇಳಿದರು. ಹೊಸಕೋಟೆ ತಾಲ್ಲೂಕು ಆಡಳಿತ ಹಾಗೂ…