ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಣೆ ಮಾಡುತ್ತಿದ್ದ ₹3.57 ಕೋಟಿ ಮೌಲ್ಯದ 10.20 ಕೆ.ಜಿ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಎನ್ಡಿಪಿಎಸ್ ಕಾಯ್ದೆ …
Category:
ದೇವನಹಳ್ಳಿ,
-
-
ದೇವನಹಳ್ಳಿ,ಬೆಂಗಳೂರು ಗ್ರಾಮಾಂತರಶಿಕ್ಷಣ
ಜಿಟಿಟಿಸಿ ಕೇಂದ್ರದಲ್ಲಿ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ
by Dharmarajuby Dharmarajuಬೆಂ. ಗ್ರಾಮಾಂತರ : ದೇವನಹಳ್ಳಿ ತಾಲ್ಲೂಕು ಚನ್ನರಾಯಪ್ಪಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ) ದಲ್ಲಿ ಅತ್ಯುನ್ನತ ಡಿಪ್ಲೊಮಾ ಕೋರ್ಸ್ ಗಳ ಪ್ರವೇಶಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. …
-
ಬೆಂಗಳೂರು ಗ್ರಾಮಾಂತರದೇವನಹಳ್ಳಿ,ದೊಡ್ಡಬಳ್ಳಾಪುರವಿಜಯಪುರಹೊಸಕೋಟೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ,ಶೇಕಡ 95.62 ರಷ್ಟು ಫಲಿತಾಂಶ
by Dharmarajuby Dharmarajuಬೆಂ. ಗ್ರಾ. ಜಿಲ್ಲೆ: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ ಹನ್ನೊಂದನೇ ಸ್ಥಾನ …
-
ಬೆಂಗಳೂರು ಗ್ರಾಮಾಂತರದೇವನಹಳ್ಳಿ,
ಬಸವೇಶ್ವರರ ಕಂಚಿನ ಪ್ರತಿಮೆ ಲೋಕಾರ್ಪಣೆ: ಬಸವಣ್ಣನವರ ತತ್ವಗಳು ಸರ್ವಕಾಲಿಕ: ಸಚಿವ ಈಶ್ವರ ಖಂಡ್ರೆ
by Dharmarajuby Dharmarajuಬೆಂ.ಗ್ರಾ.ಜಿಲ್ಲೆ: ಸಮಸಮಾಜದ ನಿರ್ಮಾಣಕ್ಕೆ ಕ್ರಾಂತಿಯನ್ನೇ ಮಾಡಿದ ಬಸವಣ್ಣನವರ ತತ್ವಾದರ್ಶಗಳು ಸಾರ್ವಕಾಲಿಕವಾಗಿದ್ದು, ಬಸವ ತತ್ವಗಳ ಪ್ರಚಾರ, ಪ್ರಸಾರ ಇಂದಿನ ಅಗತ್ಯವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ …