ಹೊಸಕೋಟೆ ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ ಕೆಲಸ ಮಾಡಲು ಸಾಧ್ಯವಾಗಿದೆ ಎಂದು ರಾಜ್ಯದ ಮುಖ್ಯಮಂತ್ರಿ …
ಬೆಂಗಳೂರು ಗ್ರಾಮಾಂತರ
-
-
ಬೆಂ.ಗ್ರಾ.ಜಿಲ್ಲೆ: ಹಸಿರು ಕ್ರಾಂತಿಯ ಹರಿಕಾರ ಹಾಗೂ ಭಾರತದ ಮಾಜಿ ಉಪ ಪ್ರಧಾನಿಗಳಾದ ಡಾ|| ಬಾಬು ಜಗಜೀವನ ರಾಂ ರವರ 119ನೇ ಜನ್ಮ ದಿನಾಚರಣೆಯ ಅಂಗವಾಗಿ ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ …
-
ಬೆಂಗಳೂರು ಗ್ರಾಮಾಂತರದೊಡ್ಡಬಳ್ಳಾಪುರ
ಜಿಲ್ಲಾಡಳಿತ ಭವನದಲ್ಲಿ ಡಾ. ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ
by Dharmarajuby Dharmarajuಬೆಂ.ಗ್ರಾ.ಜಿಲ್ಲೆ: ಹಸಿರು ಕ್ರಾಂತಿಯ ಹರಿಕಾರ ಹಾಗೂ ಭಾರತದ ಮಾಜಿ ಉಪ ಪ್ರಧಾನಿಗಳಾದ ಡಾ|| ಬಾಬು ಜಗಜೀವನ ರಾಂ ರವರ 119ನೇ ಜನ್ಮ ದಿನಾಚರಣೆಯ ಅಂಗವಾಗಿ ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ …
-
ಬೆಂಗಳೂರು ಗ್ರಾಮಾಂತರದೊಡ್ಡಬಳ್ಳಾಪುರ
ದೊಡ್ಡಬಳ್ಳಾಪುರ; ನಗರ ರಾಜಕೀಯದಲ್ಲಿ ದಿಢೀರ್ ಬೆಳವಣಿಗೆ, ನಗರಸಭಾ ಸದಸ್ಯ ರಾಜೀನಾಮೆ, ಬಿಜೆಪಿ ಪಕ್ಷಕ್ಕೆ ಮುಜುಗರ ತಂದ ಲೆಟರ್ ಹೆಡ್
ದೊಡ್ಡಬಳ್ಳಾಪುರ : ನಗರ ರಾಜಕೀಯದಲ್ಲಿ ದಿಢೀರ್ ಬೆಳವಣಿಗೆ, ಬಿಜೆಪಿ ಪಕ್ಷದ ನಗರಸಭಾ ಸದಸ್ಯರಾದ ಎಸ್ ಪದ್ಮನಾಭ ತಮ್ಮ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದ್ದು ಇದಕ್ಕೆ ಪೂರಕವಾದ ಲೆಟರ್ ಹೆಡ್ …
-
ಅಪರಾಧ ಸುದ್ದಿದೊಡ್ಡಬಳ್ಳಾಪುರಬೆಂಗಳೂರು ಗ್ರಾಮಾಂತರ
ದೊಡ್ಡಬಳ್ಳಾಪುರ: ಬೈಕ್ ಅಪಘಾತ, ಮಹಿಳೆಯ ಕಾಲು ಮುರಿತ, ಆಸ್ಪತ್ರೆಗೆ ದಾಖಲು
ದೊಡ್ಡಬಳ್ಳಾಪುರ:ವೇಗವಾಗಿ ಬಂದ ಬೈಕ್ ಮಹಿಳೆಗೆ ಗುದ್ದಿದ ಪರಿಣಾಮ ಮಹಿಳೆಯ ಕಾಲು ಮುರಿದು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪಾಲನಜೋಗಿಹಳ್ಳಿ ಮುಖ್ಯರಸ್ತೆಯಲ್ಲಿ ಇಂದು ನಡೆದಿದೆ. ಮಜಾನ್ ಬಿ (55) ಗಾಯಗೊಂಡ ಮಹಿಳೆ ಎನ್ನಲಾಗಿದೆ. …
-
ಬೆಂಗಳೂರು: ರಾಜ್ಯದ ಹಲವೆಡೆ ಬುಧವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ‘ಯೆಲ್ಲೋ ಅಲರ್ಟ್’ ನೀಡಿದೆ. ಹಲವು ಜಿಲ್ಲೆಗಳಲ್ಲಿ ಗಾಳಿ ಸಹಿತ ಜೋರು ಮಳೆಯಾಗುವ …
-
ಬೆಂಗಳೂರು ಗ್ರಾಮಾಂತರದೊಡ್ಡಬಳ್ಳಾಪುರ
ದೊಡ್ಡಬಳ್ಳಾಪುರ ನಗರಾಭಿವೃದ್ಧಿಗೆ 87 ಕೋಟಿ ಗಾತ್ರದ ಬಜೆಟ್ ಮಂಡನೆ; 1.62 ಕೋಟಿ ಉಳಿತಾಯ ಬಜೆಟ್
ದೊಡ್ಡಬಳ್ಳಾಪುರ; ನಗರಾಭಿವೃದ್ದಿಗಾಗಿ 2026-27ನೇ ಸಾಲಿನ ಬಜೆಟ್ ನಲ್ಲಿ ಒಟ್ಟು 87 ಕೋಟಿ ಗಾತ್ರದ ಬಜೆಟ್ ಮಂಡನೆ ಮಾಡಲಾಗುತ್ತಿದ್ದು ಈ ಪೈಕಿ ಒಟ್ಟು 1.62 ಕೋಟಿ ಗಾತ್ರದ ಉಳಿತಾಯ ಬಜೆಟ್ ಇದಾಗಿದೆ …
-
ದೊಡ್ಡಬಳ್ಳಾಪುರ: ಜಮೀನಿಗೆ ಫೆನ್ಸಿಂಗ್ ಹಾಕುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು ಬಳಿಕ ಕಣ್ಣಿಗೆ ಕಾರದಪುಡಿ ಎರಚಿ ದೊಣ್ಣೆಗಳಿಂದ ಹಲ್ಲೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ದಡಘಟ್ಟುಮಡಗು ಗ್ರಾಮದಲ್ಲಿ …
-
ದೊಡ್ಡಬಳ್ಳಾಪುರ; ನಗರದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಶ್ರೀರಾಮನವಮಿ ಅಂಗವಾಗಿ ಅದ್ದೂರಿಯಾಗಿ ಶ್ರೀರಾಮ ಶೋಭಾಯಾತ್ರೆ ನಡೆಯುತ್ತಿದೆ. ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ನಗರದಲ್ಲಿ ಮೂರು ದಿನಗಳ ಕಾಲ …
-
ದೊಡ್ಡಬಳ್ಳಾಪುರಬೆಂಗಳೂರು ಗ್ರಾಮಾಂತರ
ಮುತ್ಯಾಲಮ್ಮ ದೇವಿ ಜಾತ್ರೆಗೆ ಡೇಟ್ ಫಿಕ್ಸ್, ಇಂದು ನಡೆದ ಸಭೆಯಲ್ಲಿ ಮುಖಂಡರಿಂದ ತೀರ್ಮಾನ
ದೊಡ್ಡಬಳ್ಳಾಪುರ: ಇತಿಹಾಸ ಪ್ರಸಿದ್ದ ಗ್ರಾಮ ದೇವತೆ ಶ್ರೀ ಮುತ್ಯಾಲಮ್ಮ ದೇವಿ ಜಾತ್ರಾ ಮಹೋತ್ಸವವನ್ನು ಏಪ್ರಿಲ್ ನಲ್ಲಿ ನಡೆಸಲು ದೇವಾಲಯ ಆಡಳಿತ ಮಂಡಳಿ ಸೇರಿದಂತೆ ನಗರ ಹಾಗೂ ತಾಲ್ಲೂಕಿನ ಸುತ್ತೂರುಗಳ ಮುಖಂಡರು …