ಅಪರಾಧ ಸುದ್ದಿ
ರೇಣುಕಾಸ್ವಾಮಿ ಕೊಲೆ ಪ್ರಕರಣ : ಜಾಮೀನು ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎಂಟು ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ತೂಗುದೀಪ, ಇದೀಗ ಜಾಮೀನು ಕೋರಿ ಮತ್ತೊಮ್ಮೆ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ವಿಚಾರಣೆಯ ವಿಳಂಬವನ್ನು ಪ್ರಮುಖ ಕಾರಣವಾಗಿಟ್ಟುಕೊಂಡು ದರ್ಶನ್ ಈ ಅರ್ಜಿ ಸಲ್ಲಿಸಿದ್ದಾರೆ. ಮೇ 4ಕ್ಕೆ ವಿಚಾರಣೆ…