ಬೆಂ. ಗ್ರಾ. ಜಿಲ್ಲೆಯಲ್ಲಿ 8,04,534 ಮತದಾರರು,ಮಹಿಳಾ ಮತದಾರರೆ ಹೆಚ್ಚು: ಅರ್ಹ ಮತದಾರರನ್ನು ಕೈಬಿಟ್ಟಿಲ್ಲ ಡಿಸಿ ಅನುರಾಧ ಸ್ಪಷ್ಟನೆ.
ಬೆಂ.ಗ್ರಾ. ಜಿಲ್ಲೆ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು ಅಂತಿಮ ಮತದಾರರ ಪಟ್ಟಿಯುಲ್ಲಿ 8,04,534 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಎನ್ ಅನುರಾಧ ಅವರು ತಿಳಿಸಿದರು. ಇಂದು ಜಿಲ್ಲಾಡಳಿತ ಭವನದ ನ್ಯಾಯಾಲಯ ಸಭಾಂಗಣದಲ್ಲಿ ಅಂತಿಮ ಮತದಾರ ಪಟ್ಟಿ ಪ್ರಕಟಕ್ಕೆ ಸಂಬಂಧಿಸಿದಂತೆ…