ಬೆಂಗಳೂರು ನಗರ
ಕೆ.ಆರ್.ಪುರ ಸಂತೆಯಲ್ಲಿ ರೋಲ್ ಕಾಲ್ ವಸೂಲಿ: ಗೋಣಿ ಚೀಲ ತೊಟ್ಟು ಕಾಲ್ನಡಿಗೆ ಜಾಥಾ
ಕೆ.ಆರ್.ಪುರ: ರೋಲ್ ಕಾಲ್ ವಸೂಲಿ ತಡೆಗಟ್ಟಿ, ಒತ್ತುವರಿಯಾದ ರಸ್ತೆಯನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ರೈತರ ಮತ್ತು ವ್ಯಾಪಾರಿಗಳ ಒಕ್ಕೂಟದ ಕಾರ್ಯಕರ್ತರು ಗೋಣಿಚೀಲ ತೊಟ್ಟು ಕೆ.ಆರ್.ಪುರದ ಸಂತೆ ಮೈದಾನದಿಂದ ಸಂಚಾರಿ ಉಪ ಆಯುಕ್ತರ ಕಚೇರಿವರೆಗೂ ಕಾಲ್ನಡಿಗೆ ಜಾಥಾ ನಡೆಸಿದರು. ಪ್ರತಿಭಟನೆ ನೇತೃತ್ವ…