ಅಪ್ಪು ನಮ್ಮನ್ನು ಅಗಲಿ ಇಂದಿಗೆ ಐದು ವರ್ಷ.. ಪುಣ್ಯಸ್ಮರಣೆ : ಸಮಾಧಿ ಬಳಿ ಹರಿದುಬಂದ ಜನಸಾಗರ.
ಬೆಂಗಳೂರು: ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ಅವರನ್ನು ಕಳೆದುಕೊಂಡ ನೋವು ಅಭಿಮಾನಿಗಳ (Fans) ಮನಸ್ಸಿನಲ್ಲಿ ಇಂದಿಗೂ ಹಸಿರಾಗಿದೆ. 2021ರ ಅಕ್ಟೋಬರ್ 29ರಂದು ಹೃದಯಾಘಾತದಿಂದ (Heart Arrack) ಅವರು ಅಕಾಲಿಕವಾಗಿ ಮೃತಪಟ್ಟ ಸುದ್ದಿ ಇಡೀ ಕರ್ನಾಟಕವನ್ನು ದಿಗ್ಭ್ರಮೆಗೊಳಿಸಿತ್ತು.…