ಘಾಟಿ ದೇವಾಲಯದಲ್ಲಿ ಸಾಮೂಹಿಕ ವಿವಾಹ, ಜೋಡಿಗಳ ಸಂಪೂರ್ಣ ವಿವರ ಇಲ್ಲಿದೆ
ರಾಜ್ಯ


ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆಸಲಿರುವ "ಮಾಂಗಲ್ಯ ಭಾಗ್ಯ" ಸರಳ ಸಾಮೂಹಿಕ ವಿವಾಹಕ್ಕೆ ಬೆಂಗಳೂರು ಗ್ರಾಮಾಂತೆ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳ ವಧು ವರರು ನೋಂದಾಯಿಸಿಕೊಂಡಿದ್ದಾರೆ. ಈ ಜೋಡಿಗಳ ವಿವರ ಇಲ್ಲಿದೆ.
ಶ್ರೀ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ಮೇ 07ರ ಬುಧವಾರದಂದು ನಡೆಯಲಿರುವ "ಮಾಂಗಲ್ಯ ಭಾಗ್ಯ" ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ನೋಂದಾಯಿಸಿಕೊಳ್ಳಲು ಸೂಚಿಸಲಾಗಿತ್ತು, ನಿಗದಿತ ಅವಧಿಯಲ್ಲಿ ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿ ಅರ್ಹವಿರುವ ಕೆಳಕಂಡ ಒಟ್ಟು 67 ಜೋಡಿಗಳ ಪಟ್ಟಿಯನ್ನು ಅಂತಿಮಗೊಳಿಸಿ, ಪ್ರಕಟಿಸಲಾಗಿದೆ.









