ದೊಡ್ಡಬಳ್ಳಾಪುರ ತಾಲ್ಲೂಕಿನ ಹಲವೆಡೆ ನಾಳೆ ವಿದ್ಯುತ್ ಪೂರೈಕೆ ಸ್ಥಗಿತ
ಸ್ಥಳೀಯ ಸುದ್ದಿ


ದೊಡ್ಡಬಳ್ಳಾಪುರ: ನಗರದ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ ಫೀಡರ್ಗಳಲ್ಲಿ ಹೆಚ್ಚುವರಿ ಮಾರ್ಗದ ವಿದ್ಯುತ್ ಕಾಮಗಾರಿ ನಡೆಯುವುದರಿಂದ ಸದರಿ ಮಾರ್ಗದಲ್ಲಿ ನಾಳೆ (ಜೂನ್.10) ಬೆಳಗ್ಗೆ 9 ರಿಂದ ಸಂಜೆ 6ರ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಗ್ರಾಹಕರು ಸಹಕರಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ.
ವಿದ್ಯುತ್ ಅಡಚಣೆ ಉಂಟಾಗಲಿರುವ ಪ್ರದೇಶಗಳು:
ದೊಡ್ಡಬಳ್ಳಾಪುರ ತಾಲ್ಲೂಕಿನ ಗಂಗಾಧರಪುರ, ಪಾಲನಜೋಗಿಹಳ್ಳಿ, ಹಾಲಿನಡೈರಿ ಸುತ್ತಮುತ್ತಲು, ಆರ್.ಎಮ್.ಸಿ ಮಾರ್ಕೆಟ್, ಟಿ.ಬಿ.ಸರ್ಕಲ್, ಮಾದಗೊಂಡನಹಳ್ಳಿ ರಸ್ತೆಯ ರಾಜೀವ್ ಗಾಂಧೀ ಕಾಲೋನಿ, ಚಂದ್ರಮೌಳೇಶ್ವರ ಬಡಾವಣೆ, ಸುಭಾಷ್ ನಗರ, ಕುವೆಂಪು ನಗರ, ಬಸವೇಶ್ವರನಗರ, ಪ್ರಿಯಾದರ್ಶಿನಿ ಬಡಾವಣೆ, ಕಂಟನಕುಂಟೆ, ಹಸನ್ ಘಟಾ, ಅಂತರಹಳ್ಳಿ, ಗೊಲ್ಲಹಳ್ಳಿ, ಗೊಲ್ಲಹಳ್ಳಿ,ತಾಂಡ, ಆಳ್ಳಾಲಸಂದ್ರ, ಕೆಳಗಿನ ನಾಯಕರಾಂಡಹಳ್ಳಿ, ಮೇಲಿನ ನಾಯಕರಾಂಡಹಳ್ಳಿ, ನೆಲ್ಲುಕುಂಟೆ, ಕಮಲೂರು, ಕಮಲೂರು ಪಾಳ್ಯ, ನಾಗಶೆಟ್ಟಿಹಳ್ಳಿ, ಹಾಗೂ ಸುತ್ತಮುತ್ತಲಿನ ಪ್ರದೇಶಗಳು.