ದೊಡ್ಡಬಳ್ಳಾಪುರ
ದೊಡ್ಡಬಳ್ಳಾಪುರ: 40 ಎಕರೆ ಬೆಳೆಗೆ ಬೆಂಕಿ, ಸುಟ್ಟು ಕರಕಲಾದ ಮರ ಗಿಡಗಳು
ದೊಡ್ಡಬಳ್ಳಾಪುರ: ತಾಲ್ಲೂಕಿನ ಆರೂಢಿ ಗ್ರಾಮದ ಹೊರವಲಯದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಸುಮಾರು 40ಕ್ಕೂ ಹೆಚ್ಚು ಎಕರೆ ಜಮೀನನಲ್ಲಿ ಸಮೃದ್ದವಾಗಿ ಬೆಳೆದುನಿಂತಿದ್ದ ಅಡಿಗೆ, ತೆಂಗು, ಜಮ್ಮು ನೇರಳೆ ಗಿಡಗಳು ಸಂಪುರ್ಣವಾಗಿ ಬೆಂಕಿಗೆ ಆಹುತಿಯಾಗಿರುವ ಘಟನೆ ಇಂದು ನಡೆದಿದೆ. ಈ ಜಮಿನು ಬೆಂಗಳೂರು…