ಜಿಲ್ಲಾಸುದ್ದಿ
ತ್ಯಾವರೆಕೊಪ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ: ವೈದ್ಯೆ ಸಾವು
ಶಿವಮೊಗ್ಗ: ಇಲ್ಲಿನ ತಾವರೆಕೊಪ್ಪ ಹುಲಿ ಸಿಂಹ ಧಾಮದಲ್ಲಿ ಗುರುವಾರ ತಡರಾತ್ರಿ ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ (Hippopotamus) ದಾಳಿಯಿಂದ ತೀವ್ರ ಗಾಯಗೊಂಡಿದ್ದ ವನ್ಯಜೀವಿ ವೈದ್ಯೆ ಡಾ.ಸಮೀಕ್ಷಾ ರೆಡ್ಡಿ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಸಮೀಕ್ಷಾ ರೆಡ್ಡಿ (26) ಮೂಲತಃ…