ಬೆಂಗಳೂರು ಗ್ರಾಮಾಂತರ
ಏ.06 ರಂದು ಜಿಲ್ಲಾಡಳಿತ ಭವನದ ಆವರಣದಲ್ಲಿ ಬಸವೇಶ್ವರ ಪುತ್ಥಳಿ ಅನಾವರಣ:ಡಿಸಿ
ಬೆಂ.ಗ್ರಾ.ಜಿಲ್ಲೆ: ದೇವನಹಳ್ಳಿಯ ಜಿಲ್ಲಾಡಳಿತ ಭವನದ ಆವರಣದಲ್ಲಿ ಏಪ್ರಿಲ್ 06 ರಂದು ಜಗಜ್ಯೋತಿ ಬಸವೇಶ್ವರರ ಕಂಚಿನ ಪ್ರತಿಮೆ ಲೋಕಾರ್ಪಣೆಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ತಿಳಿಸಿದರು. ದೇವನಹಳ್ಳಿ ತಾಲೂಕು ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ…