ಅಪರಾಧ ಸುದ್ದಿ
ಭಯೋತ್ಪಾದಕರ ನಂಟು ಆರೋಪ: ಬಳ್ಳಾರಿಯ ಯುವಕ ಸೇರಿ ದೇಶಾದ್ಯಂತ 12 ಮಂದಿ ಬಂಧನ
ಬಳ್ಳಾರಿ: ಮೂಲಭೂತವಾದದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಹಾಗೂ ಭಯೋತ್ಪಾದಕರ ನಂಟು ಶಂಕೆ ಹಿನ್ನೆಲೆಯಲ್ಲಿ ಬಳ್ಳಾರಿ ಮೂಲದ ಓರ್ವ ಯುವಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿನ 12 ಮಂದಿಯನ್ನು ಆಂಧ್ರಪ್ರದೇಶದ ವಿಜಯವಾಡ ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ನಗರದ ಅಬ್ದುಲ್ ಸಲಾಮ್ (36)…