ಬೆಂಗಳೂರು ನಗರ
ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ನೂರಾರು ಬಡ ಜನರಿಗೆ ರೇಷನ್ ಕಿಟ್ ವಿತರಣೆ ಮಾಡಿದ ಡಿಕೆ ಹರೀಶ್
ಕೆ.ಆರ್.ಪುರ:- ಬಡವರ ಸಮಗ್ರ ಬೆಳವಣಿಗೆಗೆ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಹೆಚ್ಚು ಸಹಕಾರಿಯಾಗಿದೆ ಎಂದು ಬೆಂಗಳೂರು ಪೂರ್ವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಮೋಹನ್ ಅವರು ತಿಳಿಸಿದರು. ಕೆ.ಆರ್.ಪುರ ಕ್ಷೇತ್ರದ ಕೃಷ್ಣನಗರ ಜಿಬಿಎ ಆಕಾಂಕ್ಷಿ ಡಿ.ಕೆ.ಹರೀಶ್ ಅವರ ನೇತೃತ್ವದಲ್ಲಿ ಏರ್ಪಡಿಸಿದ್ದ ಯುಗಾದಿ ಹಾಗೂ ರಂಜಾನ್…