ಬೆಂಗಳೂರು ನಗರ
ಜನ ಸಹಯೋಗ್ ಸಂಘಟನೆ ವತಿಯಿಂದ ಶ್ರೀರಾಮ ನವಮಿ ರಥಯಾತ್ರೆ.. ಬೀದಿ ಬೀದಿಗಳಲ್ಲಿ ಜೈ ಶ್ರೀರಾಮ್ ಘೋಷಣೆ.
ಮಹದೇವಪುರ: ಮಹದೇವಪುರ: ಶ್ರೀ ರಾಮನವಮಿ ಅಂಗವಾಗಿ ಹೂಡಿ ಗ್ರಾಮದಲ್ಲಿ ಜನ ಸಹಯೋಗ ಸಂಘಟನೆ ಕಾರ್ಯಕರ್ತರು ಶ್ರೀ ರಾಮನ ಮೂರ್ತಿಯನ್ನು ತೆರೆದ ಪಲ್ಲಕ್ಕಿ ವಾಹನದಲ್ಲಿಟ್ಟುಕೊಂಡು ಶ್ರೀ ರಾಮನಿಗೆ ಜೈ ಕಾರ ಹಾಕುತ್ತಾ ಸಾವಿರಾರು ಯುವಕರು ಬೈಕ್ ರ್ಯಾಲಿ ಕೈಗೊಳ್ಳುವ ಮೂಲಕ ಅದ್ದೂರಿಯಾಗಿ ಶ್ರೀ…